Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 14:28 - ಕನ್ನಡ ಸತ್ಯವೇದವು J.V. (BSI)

28 ಪ್ರತಿ ಮೂರನೆಯ ವರುಷದ ಬೆಳೆಯ ದಶಮಭಾಗವನ್ನು ತಂದು ತಂದು ನೀವು ಇರುವ ಊರಲ್ಲಿಯೇ ಕೂಡಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

28 ಪ್ರತಿ ಮೂರನೆಯ ವರ್ಷದ ಬೆಳೆಯ ದಶಮಭಾಗವನ್ನು ತಂದು ನೀವು ಇರುವ ಊರಿನಲ್ಲಿಯೇ ಕೂಡಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

28 “ಪ್ರತಿ ಮೂರನೆಯ ವರ್ಷದ ಬೆಳೆಯ ದಶಮಭಾಗವನ್ನು ತಂದು ನೀವಿರುವ ಊರಲ್ಲಿಯೇ ಕೂಡಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

28 “ಮೂರು ವರ್ಷಕ್ಕೊಮ್ಮೆ ನಿಮ್ಮ ದವಸಧಾನ್ಯಗಳ ಹತ್ತನೆಯ ಒಂದು ಭಾಗವನ್ನು ನಿಮ್ಮ ಊರಿನಲ್ಲಿ ಶೇಖರಿಸಿಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

28 ಪ್ರತಿ ಮೂರು ವರ್ಷಗಳ ಅಂತ್ಯದಲ್ಲಿ ಆಯಾ ವರ್ಷದಲ್ಲಿ ನಿಮಗೆ ಸಿಕ್ಕಿದ ಹುಟ್ಟುವಳಿಯ ದಶಮಭಾಗವನ್ನೆಲ್ಲಾ ಹೊರಗೆ ತಂದು ನಿಮ್ಮ ಊರಲ್ಲಿಯೇ ಕೂಡಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 14:28
4 ತಿಳಿವುಗಳ ಹೋಲಿಕೆ  

ಪ್ರತಿವರುಷದ ನಿಮ್ಮ ಹೊಲದ ಬೆಳೆಯಲ್ಲಿ ದಶಮಭಾಗವನ್ನು ಪ್ರತ್ಯೇಕಿಸಬೇಕು.


ಬೇತೇಲಿಗೆ ಬಂದು ದ್ರೋಹಮಾಡಿರಿ, ಗಿಲ್ಗಾಲಿನಲ್ಲಿ ನೆರೆದು ದ್ರೋಹವನ್ನು ಇನ್ನೂ ಹೆಚ್ಚಿಸಿರಿ; ಪ್ರತಿದಿನ ಬೆಳಿಗ್ಗೆ ನಿಮ್ಮ ಯಜ್ಞಗಳನ್ನು ಅರ್ಪಿಸಿರಿ, ಮೂರು ದಿನಕ್ಕೆ ಒಂದು ಸಲ ದಶಮಾಂಶವನ್ನು ಸಲ್ಲಿಸಿರಿ,


ಯೆಹೂದದ ಪಟ್ಟಣಗಳಲ್ಲಿ ವಾಸಿಸುತ್ತಿರುವ ಇಸ್ರಾಯೇಲ್ಯರೂ ಯೆಹೂದ್ಯರೂ ಕುರಿದನಗಳಲ್ಲಿ ದಶಮಾಂಶವನ್ನು ಕೊಟ್ಟದ್ದಲ್ಲದೆ ದೇವರಾದ ಯೆಹೋವನಿಗೆ ಸಮರ್ಪಣೆಯಾಗತಕ್ಕ ಪರಿಶುದ್ಧದ್ರವ್ಯಗಳಲ್ಲಿಯೂ ದಶಮಾಂಶವನ್ನು ತಂದು ರಾಶಿಮಾಡಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು