ಧರ್ಮೋಪದೇಶಕಾಂಡ 14:9 - ಕನ್ನಡ ಸತ್ಯವೇದವು J.V. (BSI)9 ಜಲಜಂತುಗಳಲ್ಲಿ ನೀವು ತಿನ್ನಬಹುದಾದವುಗಳು ಯಾವವಂದರೆ - ಯಾವ ಜಾತಿಯ ಪ್ರಾಣಿಗೆ ರೆಕ್ಕೆ ಇದ್ದು ಮೈಯೆಲ್ಲಾ ಪರೆಪರೆಯಾಗಿರುವದೋ ಅದರ ಮಾಂಸವನ್ನು ತಿನ್ನಬಹುದು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20199 ಜಲಜಂತುಗಳಲ್ಲಿ ನೀವು ತಿನ್ನಬಹುದಾದವುಗಳು ಯಾವುವೆಂದರೆ: ಯಾವ ಜಾತಿಯ ಜಲಜಂತುಗಳಿಗೆ ರೆಕ್ಕೆ ಇದ್ದು ದೇಹವೆಲ್ಲಾ ಪರೆಪರೆಯಾಗಿರುವುದೋ ಅದರ ಮಾಂಸವನ್ನು ತಿನ್ನಬಹುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)9 “ಜಲಜಂತುಗಳಲ್ಲಿ ನೀವು ತಿನ್ನಬಹುದಾದವುಗಳು ಯಾವುವೆಂದರೆ - ಯಾವ ಜಾತಿಯ ಪ್ರಾಣಿಗೆ ರೆಕ್ಕೆ ಇದ್ದು ಮೈಯೆಲ್ಲಾ ಪರೆಪರೆ ಆಗಿರುವುದೋ ಅದರ ಮಾಂಸವನ್ನು ತಿನ್ನಬಹುದು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್9 “ಮೀನುಗಳಲ್ಲಿ ಪರೆ ಮತ್ತು ಈಜುರೆಕ್ಕೆಗಳಿರುವುದನ್ನು ಆಹಾರವಾಗಿ ಉಪಯೋಗಿಸಬಹುದು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ9 ನೀರಿನಲ್ಲಿ ಬಾಳುವ ಎಲ್ಲವುಗಳಲ್ಲಿ ಅಂದರೆ ನೀವು ಈಜು ರೆಕ್ಕೆಗಳುಳ್ಳ ಮತ್ತು ಪೊರೆ ಇರುವವುಗಳನ್ನು ತಿನ್ನಬಹುದು. ಅಧ್ಯಾಯವನ್ನು ನೋಡಿ |