ಧರ್ಮೋಪದೇಶಕಾಂಡ 15:11 - ಕನ್ನಡ ಸತ್ಯವೇದವು J.V. (BSI)11 ದೇಶದಲ್ಲಿ ಯಾವಾಗಲೂ ಬಡವರು ಇರುವರಷ್ಟೆ; ಆದದರಿಂದ ನೀವು ಸ್ವದೇಶದವರಾದ ಬಡವರಿಗೂ ಗತಿಯಿಲ್ಲದವರಿಗೂ ಕೈನೀಡಿ ಸಹಾಯ ಮಾಡಬೇಕೆಂದು ಆಜ್ಞಾಪಿಸಿದ್ದೇನೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201911 ದೇಶದಲ್ಲಿ ಯಾವಾಗಲೂ ಬಡವರು ಇರುವರಷ್ಟೆ; ಆದುದರಿಂದ, “ನೀವು ಸ್ವದೇಶದವರಾದ ನಿಮ್ಮ ಸಹೋದರರಿಗೂ, ಬಡವರಿಗೂ ಮತ್ತು ಗತಿಯಿಲ್ಲದವರಿಗೂ ಕೈನೀಡಿ ಸಹಾಯಮಾಡಬೇಕು” ಎಂದು ನಾನು ನಿಮಗೆ ಆಜ್ಞಾಪಿಸಿದ್ದೇನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)11 ನಾಡಿನಲ್ಲಿ ಯಾವಾಗಲೂ ಬಡವರು ಇದ್ದೇ ಇರುವರು; ಆದುದರಿಂದ ನೀವು ಸ್ವದೇಶದವರಾದ ಬಡವರಿಗೂ ಗತಿಯಿಲ್ಲದವರಿಗೂ ಕೈನೀಡಿ ಸಹಾಯಮಾಡಬೇಕೆಂದು ಆಜ್ಞಾಪಿಸಿದ್ದೇನೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್11 ನಿಮ್ಮ ದೇಶದಲ್ಲಿ ಯಾವಾಗಲೂ ಬಡಜನರು ಇರುತ್ತಾರೆ. ಅದಕ್ಕಾಗಿಯೇ ನಿಮ್ಮ ಸಹೋದರರಿಗೆ ಸಹಾಯ ಮಾಡಬೇಕೆಂದು ನಿಮಗೆ ಆಜ್ಞಾಪಿಸುತ್ತೇನೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ11 ಏಕೆಂದರೆ ಬಡವರು ದೇಶದಲ್ಲಿ ಇಲ್ಲದೆ ಹೋಗುವುದಿಲ್ಲ. ಆದ್ದರಿಂದ ನಿಮ್ಮ ಸಹೋದರರಿಗೂ, ನಿಮ್ಮ ನಾಡಿನ ದರಿದ್ರರಿಗೂ, ಬಡವರಿಗೂ ನಿಮ್ಮ ಕೈಯನ್ನು ವಿಶಾಲವಾಗಿ ತೆರೆಯಬೇಕೆಂದು ನಾನು ನಿಮಗೆ ಆಜ್ಞಾಪಿಸುತ್ತೇನೆ. ಅಧ್ಯಾಯವನ್ನು ನೋಡಿ |