ಧರ್ಮೋಪದೇಶಕಾಂಡ 15:20 - ಕನ್ನಡ ಸತ್ಯವೇದವು J.V. (BSI)20 ಪ್ರತಿ ವರುಷದಲ್ಲಿ ನೀವೂ ನಿಮ್ಮ ಮನೆಯವರೂ ಅವುಗಳನ್ನು ನಿಮ್ಮ ದೇವರಾದ ಯೆಹೋವನು ಆದುಕೊಳ್ಳುವ ಸ್ಥಳದಲ್ಲಿ ಆತನ ಸನ್ನಿಧಿಯಲ್ಲೇ ಕೊಯಿದು ತಿನ್ನಬೇಕು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201920 ಪ್ರತಿ ವರ್ಷದಲ್ಲಿ ನೀವೂ ಮತ್ತು ನಿಮ್ಮ ಮನೆಯವರೂ ಅವುಗಳನ್ನು ನಿಮ್ಮ ದೇವರಾದ ಯೆಹೋವನು ಆರಿಸಿಕೊಳ್ಳುವ ಸ್ಥಳದಲ್ಲಿ ಆತನ ಸನ್ನಿಧಿಯಲ್ಲೇ ಕೊಯಿದು ತಿನ್ನಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)20 ಪ್ರತಿ ವರ್ಷ ನೀವೂ ನಿಮ್ಮ ಮನೆಯವರೂ ಅವುಗಳನ್ನು ನಿಮ್ಮ ದೇವರಾದ ಸರ್ವೇಶ್ವರ ಆರಿಸಿಕೊಳ್ಳುವ ಸ್ಥಳದಲ್ಲೆ, ಅವರ ಸನ್ನಿಧಿಯಲ್ಲೇ ಕೊಯ್ದು ತಿನ್ನಬೇಕು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್20 ಪ್ರತಿ ವರ್ಷ, ಚೊಚ್ಚಲು ಪ್ರಾಣಿಗಳನ್ನು ನಿಮ್ಮ ದೇವರಾದ ಯೆಹೋವನು ಆರಿಸಿದ ಸ್ಥಳದಲ್ಲಿ ನೀವು ನಿಮ್ಮ ಹೆಂಡತಿ ಮಕ್ಕಳೊಂದಿಗೆ ತಿನ್ನಬೇಕು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ20 ನಿಮ್ಮ ದೇವರಾದ ಯೆಹೋವ ದೇವರ ಮುಂದೆ ಯೆಹೋವ ದೇವರು ಆಯ್ದುಕೊಳ್ಳುವ ಸ್ಥಳದಲ್ಲಿ ನೀವು ನಿಮ್ಮ ಮನೆಯವರ ಸಹಿತವಾಗಿ ಅವುಗಳಿಂದ ಪ್ರತಿವರ್ಷ ಮಾಂಸಾಹಾರವಾಗಿರಬೇಕು. ಅಧ್ಯಾಯವನ್ನು ನೋಡಿ |