ಧರ್ಮೋಪದೇಶಕಾಂಡ 16:20 - ಕನ್ನಡ ಸತ್ಯವೇದವು J.V. (BSI)20 ನೀವು ಕೇವಲ ನ್ಯಾಯವನ್ನೇ ಅನುಸರಿಸಬೇಕು. ಹಾಗೆ ನಡೆದರೆ ನೀವು ಬದುಕಿಕೊಂಡು ನಿಮ್ಮ ದೇವರಾದ ಯೆಹೋವನು ಕೊಡುವ ದೇಶವನ್ನು ಸ್ವಾಧೀನಮಾಡಿಕೊಳ್ಳುವಿರಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201920 ನೀವು ಕೇವಲ ನ್ಯಾಯವನ್ನೇ ಅನುಸರಿಸಬೇಕು. ಹಾಗೆ ನಡೆದರೆ ನೀವು ಬದುಕಿಕೊಂಡು ನಿಮ್ಮ ದೇವರಾದ ಯೆಹೋವನು ಕೊಡುವ ದೇಶವನ್ನು ಸ್ವಾಧೀನಮಾಡಿಕೊಳ್ಳುವಿರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)20 ನೀವು ನ್ಯಾಯವನ್ನು ಮಾತ್ರ ಅನುಸರಿಸಬೇಕು. ಹಾಗೆ ನಡೆದರೆ, ನಿಮ್ಮ ದೇವರಾದ ಸರ್ವೇಶ್ವರ ಕೊಡುವ ನಾಡನ್ನು ಸ್ವಾಧೀನಮಾಡಿಕೊಂಡು ಬಾಳುವಿರಿ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್20 ನೀವು ಒಳ್ಳೆಯವರೂ ನ್ಯಾಯವಂತರೂ ಆಗಿದ್ದರೆ ನಿಮ್ಮ ದೇವರಾದ ಯೆಹೋವನು ನಿಮಗೆ ಕೊಡಲಿರುವ ದೇಶದಲ್ಲಿ ವಾಸಿಸುವಿರಿ ಮತ್ತು ಅದನ್ನು ನಿಮ್ಮ ವಶದಲ್ಲಿಟ್ಟುಕೊಳ್ಳುವಿರಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ20 ನೀವು ಬದುಕಿ ನಿಮ್ಮ ಯೆಹೋವ ದೇವರು ನಿಮಗೆ ಕೊಡುವ ದೇಶವನ್ನು ಸ್ವಾಧೀನಪಡಿಸಿಕೊಳ್ಳುವ ಹಾಗೆ ನ್ಯಾಯವನ್ನು ಅಂದರೆ ಕೇವಲ ನ್ಯಾಯವನ್ನೇ ಅನುಸರಿಸಬೇಕು. ಅಧ್ಯಾಯವನ್ನು ನೋಡಿ |