Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 16:5 - ಕನ್ನಡ ಸತ್ಯವೇದವು J.V. (BSI)

5 ನಿಮ್ಮ ದೇವರಾದ ಯೆಹೋವನು ನಿಮಗೆ ಕೊಡುವ ಯಾವ ಊರಲ್ಲಿಯಾದರೂ ಪಸ್ಕದ ಪಶುವನ್ನು ವಧಿಸದೆ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ನಿಮ್ಮ ದೇವರಾದ ಯೆಹೋವನು ನಿಮಗೆ ಕೊಡುವ ಯಾವ ಊರಲ್ಲಿಯಾದರೂ ಪಸ್ಕದ ಪಶುವನ್ನು ವಧಿಸದೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 “ನಿಮ್ಮ ದೇವರಾದ ಸರ್ವೇಶ್ವರ ನಿಮಗೆ ಕೊಡುವ ಯಾವ ಊರಲ್ಲೂ, ಪಾಸ್ಕದಪಶುವನ್ನು ವಧಿಸಬಾರದು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 “ಪಸ್ಕದ ಪಶುವನ್ನು ದೇಶದ ಬೇರೆ ಯಾವ ಸ್ಥಳದಲ್ಲಿಯೂ ಕೊಯ್ಯಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ನಿಮ್ಮ ದೇವರಾದ ಯೆಹೋವ ದೇವರು ನಿಮಗೆ ಕೊಡುವ ಯಾವ ಊರಲ್ಲಾದರೂ ಪಸ್ಕವನ್ನು ಅರ್ಪಿಸಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 16:5
5 ತಿಳಿವುಗಳ ಹೋಲಿಕೆ  

ನೀವು ಆಡುಕುರಿಗಳಲ್ಲಾಗಲಿ ದನಗಳಲ್ಲಾಗಲಿ ಪಸ್ಕದ ಪಶುವನ್ನು ಯೆಹೋವನು ತನ್ನ ಹೆಸರನ್ನು ಸ್ಥಾಪಿಸುವದಕ್ಕೆ ಆದುಕೊಳ್ಳುವ ಸ್ಥಳದಲ್ಲೇ ಆತನಿಗಾಗಿ ವಧಿಸಬೇಕು.


ಹುಳಿಯಿಲ್ಲದ ರೊಟ್ಟಿಯ ಹಬ್ಬದ ಮೊದಲನೆಯ ದಿವಸ, ಅಂದರೆ ಪಸ್ಕದ ಕುರಿಮರಿಯನ್ನು ಕೊಯ್ಯುವ ದಿವಸ, ಆತನ ಶಿಷ್ಯರು - ನೀನು ಪಸ್ಕದ ಊಟ ಮಾಡುವಂತೆ ನಾವು ಎಲ್ಲಿ ಹೋಗಿ ಸಿದ್ಧಮಾಡಬೇಕನ್ನುತ್ತೀ ಎಂದು ಆತನನ್ನು ಕೇಳಲು


ಆ ಏಳು ದಿವಸವೂ ನಿಮ್ಮ ದೇಶದಲ್ಲೆಲ್ಲಾ ಹುಳಿಬೆರೆದ ಯಾವ ಪದಾರ್ಥವೂ ನಿಮ್ಮ ಬಳಿಯಲ್ಲಿ ಇರಲೇಬಾರದು. ಮೊದಲನೆಯ ದಿನದ ಸಂಜೆಯಲ್ಲಿ ನೀವು ವಧಿಸಿದ ಪಶುಮಾಂಸದಲ್ಲಿ ಸ್ವಲ್ಪವನ್ನಾದರೂ ಮರುದಿನದವರೆಗೆ ಉಳಿಸಬಾರದು.


ಆತನು ತನ್ನ ಹೆಸರನ್ನು ಸ್ಥಾಪಿಸುವದಕ್ಕೆ ಆದುಕೊಳ್ಳುವ ಸ್ಥಳದಲ್ಲೇ ನೀವು ಐಗುಪ್ತದೇಶದಿಂದ ಹೊರಟುಬಂದ ಕಾಲವಾದ ಸೂರ್ಯಾಸ್ತಮಾನಕಾಲದಲ್ಲಿ ಅದನ್ನು ವಧಿಸಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು