ಧರ್ಮೋಪದೇಶಕಾಂಡ 17:18 - ಕನ್ನಡ ಸತ್ಯವೇದವು J.V. (BSI)18 ಅವನು ರಾಜ್ಯಾಧಿಕಾರಕ್ಕೆ ಬಂದಾಗ ಯಾಜಕ ಸೇವೆಮಾಡುವ ಲೇವಿಯರ ವಶದಲ್ಲಿರುವ ಈ ಧರ್ಮಶಾಸ್ತ್ರಗ್ರಂಥದ ಒಂದು ಪ್ರತಿಯನ್ನು ತನಗೋಸ್ಕರ ಪುಸ್ತಕರೂಪವಾಗಿ ಬರೆಯಿಸಿಕೊಳ್ಳಬೇಕು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201918 ಅವನು ರಾಜ್ಯಾಧಿಕಾರಕ್ಕೆ ಬಂದಾಗ ಯಾಜಕ ಸೇವೆಮಾಡುವ ಲೇವಿಯರ ವಶದಲ್ಲಿರುವ ಈ ಧರ್ಮಶಾಸ್ತ್ರಗ್ರಂಥದ ಒಂದು ಪ್ರತಿಯನ್ನು ತನಗೋಸ್ಕರ ಪುಸ್ತಕರೂಪವಾಗಿ ಬರೆಯಿಸಿಕೊಳ್ಳಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)18 “ಅವನು ರಾಜ್ಯಾಧಿಕಾರಕ್ಕೆ ಬಂದಾಗ ಯಾಜಕ ಸೇವೆಮಾಡುವ ಲೇವಿಯರ ವಶದಲ್ಲಿ ಇರುವ ಈ ಧರ್ಮಶಾಸ್ತ್ರಗ್ರಂಥದ ಒಂದು ಪ್ರತಿಯನ್ನು ತನಗಾಗಿ ಪುಸ್ತಕರೂಪವಾಗಿ ಬರೆಯಿಸಿಕೊಳ್ಳಬೇಕು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್18 “ರಾಜನು ರಾಜ್ಯವಾಳಲು ಆರಂಭಿಸುವಾಗ, ಯಾಜಕರ ಮತ್ತು ಲೇವಿಯರ ಪುಸ್ತಕಗಳಿಂದ ಧರ್ಮಶಾಸ್ತ್ರವನ್ನು ತನಗಾಗಿ ಪುಸ್ತಕ ರೂಪದಲ್ಲಿ ಬರೆಸಿಟ್ಟುಕೊಳ್ಳಬೇಕು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ18 ಅರಸನು ರಾಜ್ಯಾಧಿಕಾರಕ್ಕೆ ಬಂದಾಗ ಯಾಜಕ ಸೇವೆ ಮಾಡುವ ಲೇವಿಯರ ವಶದಲ್ಲಿ ಇರುವ ಈ ದೇವರ ನಿಯಮ ಗ್ರಂಥದ ಒಂದು ಪ್ರತಿಯನ್ನು ತನಗಾಗಿ ಪುಸ್ತಕ ರೂಪವಾಗಿ ಬರೆಯಿಸಿಕೊಳ್ಳಬೇಕು. ಅಧ್ಯಾಯವನ್ನು ನೋಡಿ |