ಧರ್ಮೋಪದೇಶಕಾಂಡ 17:4 - ಕನ್ನಡ ಸತ್ಯವೇದವು J.V. (BSI)4 ನೀವು ಆ ಸಂಗತಿಯನ್ನು ಕೇಳಿದಾಗ ಸೂಕ್ಷ್ಮವಾಗಿ ವಿಚಾರಣೆಯನ್ನು ಮಾಡಬೇಕು. ಆಗ ಇಸ್ರಾಯೇಲ್ಯರಲ್ಲಿ ಯಾರಿಂದಲಾದರೂ ಆ ನಿಷಿದ್ಧಕಾರ್ಯವು ನಡೆದದ್ದು ನಿಜವೆಂದು ತಿಳಿದುಬಂದರೆ ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20194 ನೀವು ಆ ಸಂಗತಿಯನ್ನು ಕೇಳಿದಾಗ ಸೂಕ್ಷ್ಮವಾಗಿ ವಿಚಾರಣೆಯನ್ನು ಮಾಡಬೇಕು. ಆಗ ಇಸ್ರಾಯೇಲರಲ್ಲಿ ಯಾರಿಂದಾದರೂ ಆ ನಿಷಿದ್ಧಕಾರ್ಯವು ನಡೆದದ್ದು ನಿಜವೆಂದು ತಿಳಿದು ಬಂದರೆ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)4 ನಿಮಗೆ ತಿಳಿದರೆ ಅದನ್ನು ನೀವು ಸೂಕ್ಷ್ಮವಾಗಿ ವಿಚಾರಣೆ ಮಾಡಬೇಕು. ಆಗ ಇಸ್ರಯೇಲರಲ್ಲಿ ಯಾರಿಂದಲಾದರೂ ಆ ನಿಷಿದ್ಧಕಾರ್ಯ ನಡೆದದ್ದು ನಿಜವೆಂದು ತಿಳಿದುಬಂದರೆ, ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್4 ಇಂಥಾ ಕೆಟ್ಟ ಸುದ್ದಿಯನ್ನು ನೀವು ಕೇಳಿದರೆ ಮೊಟ್ಟಮೊದಲಾಗಿ ಅದು ಸತ್ಯವೋ ಸುಳ್ಳೋ ಎಂಬುದನ್ನು ಸರಿಯಾಗಿ ಪರಿಶೀಲಿಸಬೇಕು. ಅಂಥ ಭಯಂಕರ ಸಂಗತಿಯು ಇಸ್ರೇಲಿನಲ್ಲಿ ಸಂಭವಿಸಿದ್ದು ನಿಜವಾಗಿದ್ದಲ್ಲಿ, ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ4 ಆ ಸಂಗತಿಯನ್ನು ನೀವು ಕೇಳಿದಾಗ ಅದನ್ನು ಕೂಲಂಕಷವಾಗಿ ತನಿಖೆ ಮಾಡಬೇಕು. ಆಗ ಇಸ್ರಾಯೇಲರಲ್ಲಿ ಯಾರಿಂದಾದರೂ ಆ ಅಸಹ್ಯಕರವಾದ ಕಾರ್ಯವು ನಡೆದದ್ದು ಸತ್ಯವೆಂದು ತಿಳಿದುಬಂದರೆ, ಅಧ್ಯಾಯವನ್ನು ನೋಡಿ |