Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 19:16 - ಕನ್ನಡ ಸತ್ಯವೇದವು J.V. (BSI)

16 ಯಾವನಾದರೂ ನ್ಯಾಯವಿರುದ್ಧವಾಗಿ ಬಂದು ಮತ್ತೊಬ್ಬನನ್ನು ಅಪರಾಧಿ ಎಂದು ಸಾಕ್ಷಿಹೇಳಿದರೆ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ಯಾವನಾದರೂ ನ್ಯಾಯವಿರುದ್ಧವಾಗಿ ಬಂದು ಮತ್ತೊಬ್ಬನನ್ನು ಅಪರಾಧಿ ಎಂದು ಸಾಕ್ಷಿಹೇಳಿದರೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

16 “ಯಾವನಾದರು ನ್ಯಾಯವಿರುದ್ಧವಾಗಿ ಬಂದು ಮತ್ತೊಬ್ಬನನ್ನು ಅಪರಾಧಿ ಎಂದು ಸಾಕ್ಷಿ ಹೇಳಿದರೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 “ಒಬ್ಬ ಸಾಕ್ಷಿದಾರನು ಇನ್ನೊಬ್ಬನು ತನಗೆ ಹಾನಿ ಮಾಡಿದ್ದಾನೆಂದು ಸುಳ್ಳುಹೇಳಿ ಅವನನ್ನು ಶಿಕ್ಷೆಗೆ ಒಳಪಡಿಸಲು ಪ್ರಯತ್ನಿಸಿದಾಗ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 ಸುಳ್ಳುಸಾಕ್ಷಿಯವನು ಒಬ್ಬ ಮನುಷ್ಯನ ಮೇಲೆ ಅವನಿಗೆ ವಿರೋಧವಾಗಿ ಸುಳ್ಳುಸಾಕ್ಷಿ ಕೊಡುವುದಕ್ಕೆ ಎದ್ದರೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 19:16
9 ತಿಳಿವುಗಳ ಹೋಲಿಕೆ  

ಸುಳ್ಳುಸಾಕ್ಷಿಗಳೂ ಬೆದರಿಸುವವರೂ ನನಗೆ ವಿರೋಧವಾಗಿ ಎದ್ದಿದ್ದಾರೆ; ಇಂಥ ವೈರಿಗಳ ವಶಕ್ಕೆ ನನ್ನನ್ನು ಕೊಡಬೇಡ.


ನ್ಯಾಯವಿರುದ್ಧಸಾಕ್ಷಿಗಳು ನನಗೆ ವಿರೋಧವಾಗಿ ಎದ್ದಿದ್ದಾರೆ; ನಾನರಿಯದ ಸಂಗತಿಗಳ ವಿಷಯದಲ್ಲಿ ನನ್ನನ್ನು ವಿಚಾರಿಸುತ್ತಾರೆ.


ಸುಳ್ಳುಸಾಕ್ಷಿಗಳನ್ನು ಕರತಂದು ನಿಲ್ಲಿಸಿದರು. ಆ ಸಾಕ್ಷಿಗಳು - ಈ ಮನುಷ್ಯನು ಈ ಪರಿಶುದ್ಧವಾದ ಸ್ಥಳಕ್ಕೆ ವಿರೋಧವಾಗಿಯೂ ಧರ್ಮಶಾಸ್ತ್ರಕ್ಕೆ ವಿರೋಧವಾಗಿಯೂ ಮಾತಾಡುವದನ್ನು ಬಿಡುವದೇ ಇಲ್ಲ.


ಸತ್ಯಸಾಕ್ಷಿಯು ಸುಳ್ಳಾಡನು; ಸುಳ್ಳುಸಾಕ್ಷಿಯು ಅಸತ್ಯವನ್ನೇ ಆಡುವನು.


ಕಳ್ಳಸಾಕ್ಷಿಯು ದಂಡನೆಯನ್ನು ಹೊಂದದಿರನು; ಸುಳ್ಳಾಡುವವನು ತಪ್ಪಿಸಿಕೊಳ್ಳನು.


ಮತ್ತೊಬ್ಬನ ಮೇಲೆ ಸುಳ್ಳುಸಾಕ್ಷಿ ಹೇಳಬಾರದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು