Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 19:20 - ಕನ್ನಡ ಸತ್ಯವೇದವು J.V. (BSI)

20 ಉಳಿದವರು ಆ ಸಂಗತಿಯನ್ನು ಕೇಳಿ ಭಯಪಟ್ಟು ಇನ್ನು ಮುಂದೆ ಇಂಥ ದುಷ್ಟತ್ವವನ್ನು ನಡಿಸದಿರುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ಉಳಿದವರು ಆ ಸಂಗತಿಯನ್ನು ಕೇಳಿ ಭಯಪಟ್ಟು ಇನ್ನು ಮುಂದೆ ಅಂಥ ದುಷ್ಟತ್ವವನ್ನು ನಡೆಸುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

20 ಉಳಿದವರು ಆ ಸಂಗತಿಯನ್ನು ಕೇಳಿ ಭಯಪಟ್ಟು, ಇನ್ನು ಮುಂದೆ ಇಂಥ ದುಷ್ಟತ್ವವನ್ನು ನಡೆಸರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

20 ಇದನ್ನು ಬೇರೆಯವರು ಕೇಳಿ ಭಯಪಟ್ಟು ಅಂಥಾ ದುಷ್ಕೃತ್ಯವನ್ನು ಅವರು ಮಾಡುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

20 ಆಗ ಉಳಿದವರು ಕೇಳಿ ಭಯಪಟ್ಟು, ಆ ದುಷ್ಟಕೃತ್ಯವನ್ನು ಇನ್ನು ಮುಂದೆ ನಿಮ್ಮ ಮಧ್ಯದಲ್ಲಿ ಮಾಡದಿರುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 19:20
8 ತಿಳಿವುಗಳ ಹೋಲಿಕೆ  

ಹೀಗೆ ನೀವು ಆ ದುಷ್ಟತ್ವವನ್ನು ನಿಮ್ಮ ಮಧ್ಯದೊಳಗಿಂದ ತೆಗೆದುಹಾಕಿಬಿಡಬೇಕು. ಇಸ್ರಾಯೇಲ್ಯರೆಲ್ಲರೂ ಕೇಳಿ ಭಯಪಡುವರು.


ಜನರೆಲ್ಲರೂ ಕೇಳಿ ಭಯಪಟ್ಟು ಇನ್ನು ಅಹಂಕಾರದಿಂದ ನಡೆಯದೆ ಇರುವರು.


ಇದನ್ನು ಇಸ್ರಾಯೇಲ್ಯರೆಲ್ಲರೂ ಕೇಳಿ ಭಯಪಟ್ಟು ಅಂಥ ದುಷ್ಕಾರ್ಯವನ್ನು ಅಲ್ಲಿಂದ ಮುಂದೆ ಮಾಡದೆ ಇರುವರು.


ಪಾಪದಲ್ಲಿ ನಡೆಯುವವರನ್ನು ಎಲ್ಲರ ಮುಂದೆಯೇ ಗದರಿಸು; ಇವರಿಂದ ವಿುಕ್ಕಾದವರಿಗೂ ಭಯವುಂಟಾಗುವದು.


ಧರ್ಮನಿಂದಕನಿಗೆ ದಂಡನೆಯಾದರೆ [ನೋಡಿದ] ಮಂದಮತಿಯು ಜ್ಞಾನವನ್ನು ಪಡೆಯುವನು; ಜ್ಞಾನಿಗೆ ಶಿಕ್ಷೆಯಾದರೆ ತಾನೇ ತಿಳುವಳಿಕೆಯನ್ನು ಹೊಂದುವನು.


ಅಪರಾಧಿಯನ್ನು ಕೊಲ್ಲುವದಕ್ಕೆ ಸಾಕ್ಷಿಗಳೇ ಮೊದಲು ಕಲ್ಲನ್ನು ಹಾಕಬೇಕು; ತರುವಾಯ ಜನರೆಲ್ಲರೂ ಹಾಕಲಿ. ಹೀಗೆ ಮಾಡಿ ನೀವು ಆ ದುಷ್ಟತ್ವವನ್ನು ನಿಮ್ಮ ಮಧ್ಯದಿಂದ ತೆಗೆದುಹಾಕಬೇಕು.


ನಿಮ್ಮ ದೇವರಾದ ಯೇಹೋವನು ನಿಮ್ಮ ನಿವಾಸಕ್ಕಾಗಿ ಕೊಡುವ ಯಾವದಾದರೂ ಒಂದು ಊರಿನ ವಿಷಯದಲ್ಲಿ -


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು