ಧರ್ಮೋಪದೇಶಕಾಂಡ 2:10 - ಕನ್ನಡ ಸತ್ಯವೇದವು J.V. (BSI)10 (ತತ್ಪೂರ್ವದಲ್ಲಿ ಏವಿುಯರು ಆ ದೇಶದಲ್ಲಿ ವಾಸವಾಗಿದ್ದರು. ಅವರು ಬಲಿಷ್ಠರೂ ಬಹುಮಂದಿಯೂ ಅನಾಕ್ಯರಂತೆ ಉನ್ನತರೂ ಆಗಿದ್ದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201910 ಏಮಿಯರು ಮೊದಲು ಆ ದೇಶದಲ್ಲಿ ವಾಸವಾಗಿದ್ದರು. ಅವರು ಬಲಿಷ್ಠರೂ, ಬಹುಜನರೂ ಮತ್ತು ಅನಾಕೀಮ್ಯರಂತೆ ಎತ್ತರವಾದ ಪುರುಷರಾಗಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)10 (ತತ್ಪೂರ್ವದಲ್ಲಿ ಏಮಿಯರು ಆ ನಾಡಿನಲ್ಲಿ ವಾಸವಾಗಿದ್ದರು. ಅವರು ಬಲಿಷ್ಠರೂ ಬಹುಮಂದಿಯೂ ಅನಾಕಿಮರಂತೆ ಎತ್ತರವಾದವರೂ ಆಗಿದ್ದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್10 (ಹಿಂದಿನ ಕಾಲದಲ್ಲಿ, ಏಮಿಯ ಜನರು ಆರ್‌ನಲ್ಲಿ ವಾಸಮಾಡುತ್ತಿದ್ದರು. ಅವರು ಬಲಾಢ್ಯರೂ ಉನ್ನತ ಪುರುಷರೂ ಆಗಿದ್ದರು ಮತ್ತು ಅವರ ಸಂಖ್ಯೆ ಹೆಚ್ಚಾಗಿತ್ತು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ10 ಅದರೊಳಗೆ ಪೂರ್ವದಲ್ಲಿ ಏಮಿಯರು ವಾಸವಾಗಿದ್ದರು. ಅವರು ಅನಾಕ್ಯರ ಹಾಗೆ ಬಲಿಷ್ಠರೂ ಬಹುಜನರೂ ಎತ್ತರವಾದವರೂ ಆಗಿದ್ದರು. ಅಧ್ಯಾಯವನ್ನು ನೋಡಿ |