ಧರ್ಮೋಪದೇಶಕಾಂಡ 2:13 - ಕನ್ನಡ ಸತ್ಯವೇದವು J.V. (BSI)13-14 ಆಗ ನಾವು ಜೆರೆದ್ ಹಳ್ಳವನ್ನು ದಾಟಿದೆವು. ನಾವು ಕಾದೇಶ್‍ಬರ್ನೇಯದಿಂದ ಹೊರಟು ಜೆರೆದ್ ಹಳ್ಳವನ್ನು ದಾಟಿದವರೆಗೆ ಮೂವತ್ತೆಂಟು ವರುಷ ಕಾಲ. ಯೆಹೋವನು ಪ್ರಮಾಣಪೂರ್ವಕವಾಗಿ ಹೇಳಿದ್ದಂತೆ ಅಷ್ಟರಲ್ಲಿ ಆ ತಲೆಯ ಸೈನಿಕರೆಲ್ಲರೂ ಸತ್ತು ಹೋಗಿದ್ದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201913 ಆಗ ನಾನು, “ಎದ್ದು ಜೆರೆದ್ ಹಳ್ಳವನ್ನು ದಾಟಿರಿ” ಎಂದು ಹೇಳಲು ನಾವು ಜೆರೆದ್ ಹಳ್ಳವನ್ನು ದಾಟಿದೆವು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)13-14 “ಆಗ ನಾವು ಜೆರೆದ್ ಹಳ್ಳವನ್ನು ದಾಟಿದೆವು. ನಾವು ಕಾದೇಶ್ ಬರ್ನೇಯದಿಂದ ಹೊರಟು ಜೆರೆದ್ ಹಳ್ಳವನ್ನು ದಾಟಿದವರೆಗೆ ಮೂವತ್ತೆಂಟು ವರ್ಷಕಾಲ ಆಯಿತು. ಸರ್ವೇಶ್ವರ ಪ್ರಮಾಣಪೂರ್ವಕವಾಗಿ ಹೇಳಿದ್ದಂತೆ ಅಷ್ಟರಲ್ಲಿ ಆ ತಲೆಯ ಸೈನಿಕರೆಲ್ಲರು ಸತ್ತುಹೋಗಿದ್ದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್13 “ಯೆಹೋವನು ನನಗೆ, ‘ಜೆರೆದ್ ಕಣಿವೆಯ ಆಚೆಕಡೆಗೆ ಹೋಗು’ ಎಂದು ಹೇಳಿದನು. ಆದ್ದರಿಂದ ನಾವು ಜೆರೆದ್ ಕಣಿವೆಯನ್ನು ದಾಟಿದೆವು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ13 “ಈಗ ಎದ್ದು ಜೆರೆದ್ ಹಳ್ಳವನ್ನು ದಾಟಿರಿ,” ಎಂದು ಯೆಹೋವ ದೇವರು ಹೇಳಿದ ಮೇಲೆ ನಾವು ಜೆರೆದ್ ಹಳ್ಳವನ್ನು ದಾಟಿದೆವು. ಅಧ್ಯಾಯವನ್ನು ನೋಡಿ |