Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 2:22 - ಕನ್ನಡ ಸತ್ಯವೇದವು J.V. (BSI)

22 ಆದರೆ ಹೇಗೆ ಯೆಹೋವನು ಸೇಯೀರಿನಲ್ಲಿರುವ ಏಸಾವ್ಯರಿಗೋಸ್ಕರ ಹೋರಿಯರನ್ನು ಹೊರಡಿಸಿದಾಗ ಏಸಾವ್ಯರು ಆ ದೇಶವನ್ನು ಸ್ವಾಧೀನಮಾಡಿಕೊಂಡು ಇಂದಿನವರೆಗೂ ಅಲ್ಲೇ ವಾಸವಾಗಿದ್ದಾರೋ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

22 ಆದರೆ ಹೇಗೆ ಯೆಹೋವನು ಸೇಯೀರಿನಲ್ಲಿರುವ ಏಸಾವ್ಯರಿಗೋಸ್ಕರ ಹೋರಿಯರನ್ನು ಹೊರಡಿಸಿದಾಗ ಏಸಾವ್ಯರು ಆ ದೇಶವನ್ನು ಸ್ವಾಧೀನಮಾಡಿಕೊಂಡು ಇಂದಿನವರೆಗೂ ಅಲ್ಲೇ ವಾಸವಾಗಿದ್ದಾರೋ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

22 ಆದರೆ ಹೇಗೆ ಸರ್ವೇಶ್ವರ ಸೇಯೀರಿನಲ್ಲಿರುವ ಏಸಾವ್ಯರ ಪರವಾಗಿ ಹೋರಿಯರನ್ನು ಹೊರದೂಡಿದಾಗ ಏಸಾವ್ಯರು ಆ ನಾಡನ್ನು ಸ್ವಾಧೀನಮಾಡಿಕೊಂಡು ಇಂದಿನವರೆಗೂ ಅಲ್ಲೇ ವಾಸವಾಗಿದ್ದಾರೋ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

22 ಏಸಾವನ ಜನರಿಗೂ ದೇವರು ಅದೇ ರೀತಿ ಮಾಡಿದನು. ಹಿಂದಿನ ಕಾಲದಲ್ಲಿ ಹೋರಿಯರು ಸೇಯೀರ್‌ನಲ್ಲಿ ವಾಸಿಸುತ್ತಿದ್ದರು. ಆದರೆ ಏಸಾವನ ಜನರು ಅವರನ್ನು ಸೋಲಿಸಿದರು. ಅವನ ಸಂತತಿಯವರು ಈಗಲೂ ಅಲ್ಲಿ ವಾಸಮಾಡುತ್ತಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

22 ಯೆಹೋವ ದೇವರು ಸೇಯೀರಿನಲ್ಲಿ ವಾಸವಾಗಿರುವ ಏಸಾವನ ಮಕ್ಕಳಿಗೆ ಮಾಡಿದ ಹಾಗೆ ಆಯಿತು. ದೇವರು ಅವರ ಮುಂದೆ ಹೋರಿಯರನ್ನು ತೆಗೆದುಹಾಕಿದರು. ಹೀಗೆ ಅವರು ಹೋರಿಯರನ್ನು ಹೊರಡಿಸಿ, ಇವರ ಬದಲಾಗಿ ಇಂದಿನವರೆಗೂ ವಾಸಿಸುತ್ತಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 2:22
7 ತಿಳಿವುಗಳ ಹೋಲಿಕೆ  

ಹೀಗಿರಲಾಗಿ ಏಸಾವನು ಸೇಯೀರ್‍ಬೆಟ್ಟದ ಸೀಮೆಗೆ ಹೋಗಿ ಅಲ್ಲೇ ವಾಸವಾಗಿದ್ದನು. ಏಸಾವನಂದರೆ ಎದೋಮನು.


ಅದೇ ಪೂರ್ವಕಾಲದಲ್ಲಿ ಹೋರಿಯರು ಸೇಯೀರಿನಲ್ಲಿ ವಾಸವಾಗಿದ್ದರು. ತರುವಾಯ ಇಸ್ರಾಯೇಲ್ಯರು ತಮಗೆ ಯೆಹೋವನು ಕೊಟ್ಟ ದೇಶವನ್ನು ಹೇಗೆ ಸ್ವಾಧೀನ ಮಾಡಿಕೊಂಡರೋ ಹಾಗೆಯೇ ಏಸಾವ್ಯರು ಬಂದು ಹೋರಿಯರನ್ನು ಸಂಹರಿಸಿ ಅವರ ದೇಶದಲ್ಲಿ ವಾಸಮಾಡಿದರು.)


ಇದಲ್ಲದೆ ಸೇಯೀರೆಂಬ ಬೆಟ್ಟದ ಸೀಮೆಯಲ್ಲಿ ವಾಸವಾಗಿದ್ದ ಹೋರಿಯರನ್ನು ಅಲ್ಲೇ ಸೋಲಿಸಿ ಮರಳುಕಾಡಿನ ಹತ್ತಿರವಿರುವ ಏಲ್ಪಾರಾನಿನವರೆಗೂ ಹಿಂದಟ್ಟಿದರು.


ನಾನು ಸೇಯೀರ್‍ಬೆಟ್ಟದ ಸೀಮೆಯನ್ನು ಏಸಾವ್ಯರಿಗೇ ಸ್ವದೇಶವಾಗ ಕೊಟ್ಟಿರುವದರಿಂದ ಅದರಲ್ಲಿ ನಿಮಗೆ ಹೆಜ್ಜೆಯಿಡುವಷ್ಟು ನೆಲವನ್ನಾದರೂ ಕೊಡುವದಿಲ್ಲ.


ಅವರು ಬಲಿಷ್ಠರೂ ಬಹುಜನವೂ ಅನಾಕ್ಯರಂತೆ ಉನ್ನತರಾದವರೂ ಆಗಿದ್ದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು