ಧರ್ಮೋಪದೇಶಕಾಂಡ 2:32 - ಕನ್ನಡ ಸತ್ಯವೇದವು J.V. (BSI)32 ಸೀಹೋನನು ತನ್ನ ಜನರೆಲ್ಲರ ಸಮೇತ ನಮ್ಮೊಡನೆ ಯುದ್ಧಮಾಡುವದಕ್ಕೆ ಯಹಜಿಗೆ ಹೊರಟುಬರಲಾಗಿ ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201932 ಸೀಹೋನನು ತನ್ನ ಜನರೆಲ್ಲರ ಸಮೇತ ನಮ್ಮೊಡನೆ ಯುದ್ಧಮಾಡುವುದಕ್ಕೆ ಯಹಜಿಗೆ ಹೊರಟುಬಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)32 ಸೀಹೋನನು ತನ್ನ ಜನರೆಲ್ಲರ ಸಮೇತ ನಮ್ಮೊಡನೆ ಯುದ್ಧಮಾಡಲು ಯಹಜಿಗೆ ಹೊರಟುಬಂದ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್32 “ಅನಂತರ ಸೀಹೋನ್ ಅರಸನೂ ಅವನ ಜನರೂ ನಮ್ಮೊಂದಿಗೆ ಕಾದಾಡಲು ಯಹಜಿ ಎಂಬ ಸ್ಥಳಕ್ಕೆ ಬಂದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ32 ಆಗ ಸೀಹೋನನು ತನ್ನ ಜನರೆಲ್ಲರ ಸಂಗಡ ನಮ್ಮೊಡನೆ ಯುದ್ಧಮಾಡುವುದಕ್ಕೆ ಯಹಚಗೆ ಹೊರಟುಬಂದನು. ಅಧ್ಯಾಯವನ್ನು ನೋಡಿ |