ಧರ್ಮೋಪದೇಶಕಾಂಡ 21:22 - ಕನ್ನಡ ಸತ್ಯವೇದವು J.V. (BSI)22 ಅಪರಾಧ ಮಾಡಿದವನು ಮರಣಶಿಕ್ಷೆಯನ್ನು ಹೊಂದಿದ ಮೇಲೆ ನೀವು ಅವನ ಶವವನ್ನು ಮರಕ್ಕೆ ತೂಗಹಾಕಿದರೆ ಅದು ರಾತ್ರಿಯಲ್ಲಿಯೂ ಮರದ ಮೇಲೆ ಇರಬಾರದು; ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201922 ಅಪರಾಧ ಮಾಡಿದವನು ಮರಣಶಿಕ್ಷೆಯನ್ನು ಹೊಂದಿದ ಮೇಲೆ ನೀವು ಅವನ ಶವವನ್ನು ಮರದ ಕಂಬಕ್ಕೆ ತೂಗುಹಾಕಿದರೆ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)22 “ಮರಣಶಿಕ್ಷೆಗೆ ಪಾತ್ರನಾದ ಅಪರಾಧಿಯನ್ನು ಗಲ್ಲುಮರಕ್ಕೇರಿಸಿದ ಮೇಲೆ ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್22 “ಒಬ್ಬ ಮನುಷ್ಯನು ಮರಣಶಿಕ್ಷೆಗೆ ಯೋಗ್ಯವಾದ ಅಪರಾಧವನ್ನು ಮಾಡಿದ್ದಿರಬಹುದು. ಅವನಿಗೆ ಮರಣಶಿಕ್ಷೆ ಕೊಟ್ಟ ನಂತರ ಅವನ ದೇಹವನ್ನು ಒಂದು ಮರಕ್ಕೆ ತೂಗುಹಾಕಿದರೆ ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ22 ಒಬ್ಬನು ಮರಣದಂಡನೆಗೆ ಯೋಗ್ಯವಾದ ಅಪರಾಧ ಮಾಡಿದ್ದರಿಂದ, ನೀವು ಅವನಿಗೆ ಮರಣದಂಡನೆಯನ್ನು ವಿಧಿಸಿ, ಅವನ ಶವವನ್ನು ಮರಕ್ಕೆ ತೂಗುಹಾಕಿದ್ದಾದರೆ, ಅಧ್ಯಾಯವನ್ನು ನೋಡಿ |