ಧರ್ಮೋಪದೇಶಕಾಂಡ 22:17 - ಕನ್ನಡ ಸತ್ಯವೇದವು J.V. (BSI)17 ಇವನು ಅವಳನ್ನು ದ್ವೇಷಿಸಿ ಪರಪುರುಷಸಂಪರ್ಕ ಮಾಡಿದವಳೆಂದು ನಿರಾಧಾರವಾದ ಮಾತುಗಳನ್ನಾಡಿ ಅವಳ ಹೆಸರನ್ನು ಅವಮಾನಪಡಿಸುತ್ತಾನೆ. ಇಗೋ ನನ್ನ ಮಗಳು ವಿವಾಹಕ್ಕೆ ಮುಂಚೆ ಪುರುಷಸಂಪರ್ಕ ಮಾಡಿದವಳಲ್ಲವೆಂಬದಕ್ಕೆ ಇದೇ ಪ್ರಮಾಣ ಎಂದು ಹೇಳಿ ಅವಳ ಹಚ್ಚಡವನ್ನು ಹಿರಿಯರ ಮುಂದೆ ಇಡಬೇಕು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201917 ಇವನು ಅವಳನ್ನು ದ್ವೇಷಿಸಿ, ಪರಪುರುಷನ ಸಂಪರ್ಕ ಮಾಡಿದವಳೆಂದು ನಿರಾಧಾರವಾದ ಮಾತುಗಳನ್ನಾಡಿ ಅವಳ ಹೆಸರನ್ನು ಅವಮಾನಪಡಿಸುತ್ತಾನೆ. ಇಗೋ ನನ್ನ ಮಗಳು ವಿವಾಹಕ್ಕೆ ಮುಂಚೆ ಪುರುಷಸಂಪರ್ಕ ಮಾಡಿದವಳಲ್ಲ ಎಂಬುವುದಕ್ಕೆ ಇದೇ ಪ್ರಮಾಣ” ಎಂದು ಹೇಳಿ ಅವಳ ಹೊದಿಕೆಯನ್ನು ಆ ಊರಿನ ಹಿರಿಯರ ಮುಂದೆ ಇಡಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)17 ಪರಪುರುಷ ಸಂಪರ್ಕಮಾಡಿದವಳೆಂದು ನಿರಾಧಾರವಾದ ಮಾತುಗಳನ್ನಾಡಿ ಅವಳನ್ನು ಅವಮಾನಪಡಿಸುತ್ತಾನೆ. ಇಗೋ, ನನ್ನ ಮಗಳು ವಿವಾಹಕ್ಕೆ ಮುಂಚೆ ಪುರುಷಸಂಪರ್ಕ ಮಾಡಿದವಳಲ್ಲ ಎಂಬುದಕ್ಕೆ ಇದೇ ಪ್ರಮಾಣ’ ಎಂದು ಹೇಳಿ ಅವಳ ಹಚ್ಚಡವನ್ನು ಹಿರಿಯರ ಮುಂದೆ ಇಡಬೇಕು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್17 ಅವನು ನನ್ನ ಮಗಳ ವಿಷಯದಲ್ಲಿ ಸುಳ್ಳು ಹೇಳುತ್ತಿದ್ದಾನೆ. “ಆಕೆಯಲ್ಲಿ ಕನ್ನಿಕೆಯ ಗುರುತು ಇರಲಿಲ್ಲ” ಎಂದು ಹೇಳುತ್ತಿದ್ದಾನೆ, ಆದರೆ ನನ್ನ ಮಗಳು ಮದುವೆಗಿಂತ ಮುಂಚೆ ಪುರುಷ ಸಂಪರ್ಕ ಮಾಡಲಿಲ್ಲವೆಂಬುದಕ್ಕೆ ಇದೇ ಗುರುತು’ ಎಂದು ಹೇಳಿ ರಕ್ತದ ಕಲೆಗಳಿರುವ ಬಟ್ಟೆಯನ್ನು ತೋರಿಸಬೇಕು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ17 ಅವನು, ‘ನಿನ್ನ ಮಗಳು ಕನ್ನಿಕೆಯಲ್ಲವೆಂದು ಕಂಡೆನೆಂಬುದಾಗಿ, ಅವಳಿಗೆ ವಿರೋಧವಾದ ಕೆಟ್ಟ ಮಾತಿಗೆ ಆಸ್ಪದಕೊಟ್ಟಿದ್ದಾನೆ.’ ಆದರೂ ನನ್ನ ಮಗಳ ಕನ್ಯಾಲಕ್ಷಣಕ್ಕೆ ಇದೇ ಪ್ರಮಾಣ,” ಎಂದು ಹೇಳಿ, ಅವರು ಪಟ್ಟಣದ ಹಿರಿಯರ ಮುಂದೆ ಬಟ್ಟೆಯನ್ನು ಹಾಸಬೇಕು. ಅಧ್ಯಾಯವನ್ನು ನೋಡಿ |