ಧರ್ಮೋಪದೇಶಕಾಂಡ 22:2 - ಕನ್ನಡ ಸತ್ಯವೇದವು J.V. (BSI)2 ಅವನು ನಿಮಗೆ ದೂರವಾಗಿದ್ದರೆ ಇಲ್ಲವೆ ಅವನು ಯಾರೋ ಎಂದು ನಿಮಗೆ ತಿಳಿಯದೆಹೋದರೆ ಆ ಪಶುವನ್ನು ನಿಮ್ಮ ಮನೆಗೆ ಹೊಡಕೊಂಡು ಬಂದು ಕಾಯಬೇಕು; ಅವನು ಅದನ್ನು ಹುಡುಕುತ್ತಾ ಬಂದಾಗ ನೀವು ಅದನ್ನು ಅವನಿಗೆ ತಿರಿಗಿ ಕೊಡಬೇಕು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20192 ಅವನು ನಿಮಗೆ ದೂರವಾಗಿದ್ದರೆ ಇಲ್ಲವೆ ಅವನು ಯಾರೋ ಎಂದು ನಿಮಗೆ ತಿಳಿಯದೆ ಹೋದರೆ, ಆ ಪಶುವನ್ನು ನಿಮ್ಮ ಮನೆಗೆ ಹೊಡೆದುಕೊಂಡು ಬಂದು ಕಾಯಬೇಕು. ಅವನು ಅದನ್ನು ಹುಡುಕುತ್ತಾ ಬಂದಾಗ ನೀವು ಅದನ್ನು ಅವನಿಗೆ ಹಿಂತಿರುಗಿ ಕೊಡಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)2 ಅವನು ನಿಮಗೆ ದೂರ ಆಗಿದ್ದರೆ, ಇಲ್ಲವೆ ಅವನು ಯಾರು ಎಂದು ನಿಮಗೆ ತಿಳಿಯದೆಹೋದರೆ, ಆ ಪ್ರಾಣಿಯನ್ನು ನಿಮ್ಮ ಮನೆಗೆ ಹೊಡೆದುಕೊಂಡು ಬಂದು ಕಾಯಬೇಕು; ಅವನು ಅದನ್ನು ಹುಡುಕುತ್ತಾ ಬಂದಾಗ, ನೀವು ಅದನ್ನು ಅವನಿಗೆ ಮರಳಿಕೊಡಬೇಕು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್2 ಆ ಪಶುವಿನ ಧಣಿ ಯಾರೆಂದು ನಿಮಗೆ ಗೊತ್ತಾಗದಿದ್ದರೆ ಅಥವಾ ಅವನು ನಿಮಗೆ ತುಂಬಾ ದೂರದಲ್ಲಿದ್ದರೆ ಅದರ ಧಣಿಯು ಅದನ್ನು ಹುಡುಕಿಕೊಂಡು ಬರುವ ತನಕ ನೀವು ಪಶುವನ್ನು ನಿಮ್ಮ ಮನೆಯಲ್ಲಿ ಇಟ್ಟುಕೊಳ್ಳಬೇಕು. ಅವನು ಬಂದಾಗ ಅದನ್ನು ಹಿಂದಿರುಗಿಸಬೇಕು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ2 ಅವನು ನಿಮಗೆ ದೂರ ಆಗಿದ್ದರೆ, ಇಲ್ಲವೆ ಅವನು ಯಾರು ಎಂದು ನಿಮಗೆ ತಿಳಿಯದೆ ಹೋದರೆ, ಆ ಪ್ರಾಣಿಯನ್ನು ನಿಮ್ಮ ಮನೆಗೆ ಹೊಡೆದುಕೊಂಡು ಬಂದು ಕಾಯಬೇಕು. ಅವನು ಅದನ್ನು ಹುಡುಕುತ್ತಾ ಬಂದಾಗ, ನೀವು ಅದನ್ನು ಅವನಿಗೆ ಮರಳಿ ಕೊಡಬೇಕು. ಅಧ್ಯಾಯವನ್ನು ನೋಡಿ |