Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 22:26 - ಕನ್ನಡ ಸತ್ಯವೇದವು J.V. (BSI)

26 ಆ ಸ್ತ್ರೀಗೆ ಯಾವ ಶಿಕ್ಷೆಯೂ ಆಗಬಾರದು; ಅವಳಲ್ಲಿ ಮರಣ ಶಿಕ್ಷೆಗೆ ಪಾತ್ರವಾದ ಅಪರಾಧವೇನೂ ಇಲ್ಲ. ಒಬ್ಬ ಮನುಷ್ಯನು ಮತ್ತೊಬ್ಬನ ಮೇಲೆ ಬಿದ್ದು ಕೊಲ್ಲುವದು ಹೇಗೋ ಈ ಸಂಗತಿ ಹಾಗೆಯೇ ಆಯಿತು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

26 ಆ ಸ್ತ್ರೀಗೆ ಯಾವ ಶಿಕ್ಷೆಯೂ ಆಗಬಾರದು; ಅವಳಲ್ಲಿ ಮರಣ ಶಿಕ್ಷೆಗೆ ಪಾತ್ರವಾದ ಅಪರಾಧವೇನೂ ಇಲ್ಲ. ಒಬ್ಬ ಮನುಷ್ಯನು ಮತ್ತೊಬ್ಬನ ಮೇಲೆ ಬಿದ್ದು ಕೊಲ್ಲುವುದು ಹೇಗೋ ಈ ಸಂಗತಿಯೂ ಹಾಗೆಯೇ ಎಂದು ತಿಳಿಯಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

26 ಆ ಮಹಿಳೆಗೆ ಯಾವ ಶಿಕ್ಷೆಯೂ ಆಗಬಾರದು. ಅವಳಲ್ಲಿ ಮರಣಶಿಕ್ಷೆಗೆ ಪಾತ್ರ ಆದ ಅಪರಾಧವೇನೂ ಇಲ್ಲ. ಒಬ್ಬ ವ್ಯಕ್ತಿ ಮತ್ತೊಬ್ಬನ ಮೇಲೆ ಬಿದ್ದು ಕೊಲ್ಲುವುದು ಹೇಗೋ ಹಾಗೆಯೇ ಇದು ಕೂಡ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

26 ಆ ಹುಡುಗಿಗೆ ನೀವು ಏನನ್ನೂ ಮಾಡಬಾರದು. ಆಕೆ ಶಿಕ್ಷೆಗೆ ಅರ್ಹಳಾಗುವಂಥ ಕಾರ್ಯವೇನೂ ಮಾಡಲಿಲ್ಲ. ಒಬ್ಬನು ತನ್ನ ಸ್ನೇಹಿತನ ಮೇಲೆ ಆಕ್ರಮಣ ಮಾಡಿ ಕೊಂದಂತೆಯಷ್ಟೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

26 ಆ ಹುಡುಗಿಯಲ್ಲಿ ಮರಣಕ್ಕೆ ಯೋಗ್ಯವಾದ ಪಾಪವಿಲ್ಲ. ಆ ಕಾರ್ಯವು ಒಬ್ಬನು ತನ್ನ ನೆರೆಯವನಿಗೆ ವಿರೋಧವಾಗಿ ಎದ್ದು ಅವನನ್ನು ಕೊಂದುಹಾಕಿದ ಹಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 22:26
3 ತಿಳಿವುಗಳ ಹೋಲಿಕೆ  

ಅಪರಾಧ ಮಾಡಿದವನು ಮರಣಶಿಕ್ಷೆಯನ್ನು ಹೊಂದಿದ ಮೇಲೆ ನೀವು ಅವನ ಶವವನ್ನು ಮರಕ್ಕೆ ತೂಗಹಾಕಿದರೆ ಅದು ರಾತ್ರಿಯಲ್ಲಿಯೂ ಮರದ ಮೇಲೆ ಇರಬಾರದು;


ಆದರೆ ಆ ಪುರುಷನು ನಿಶ್ಚಿತಳಾದ ಆ ಸ್ತ್ರೀಯನ್ನು ಅಡವಿಯಲ್ಲಿ ಬಲಾತ್ಕಾರದಿಂದ ಸಂಗವಿುಸಿದ್ದರೆ ಪುರುಷನಿಗೆ ಮಾತ್ರ ಮರಣಶಿಕ್ಷೆಯಾಗಬೇಕು.


ಆ ಸ್ತ್ರೀಯು ಅಡವಿಯಲ್ಲೇ ಅವನ ಕೈಗೆ ಸಿಕ್ಕಿದ್ದರಿಂದ ಅವಳು ಕೂಗಿಕೊಂಡರೂ ತಪ್ಪಿಸುವವರು ಇರಲಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು