Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 22:28 - ಕನ್ನಡ ಸತ್ಯವೇದವು J.V. (BSI)

28 ಯಾರಿಗೂ ನಿಶ್ಚಯವಾಗದೆ ಇರುವ ಸ್ತ್ರೀಯನ್ನು ಒಬ್ಬನು ಹಿಡಿದು ಸಂಗವಿುಸಿದ್ದು ಬೈಲಿಗೆ ಬಂದರೆ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

28 ಯಾರಿಗೂ ನಿಶ್ಚಯವಾಗದೆ ಇರುವ ಸ್ತ್ರೀಯನ್ನು ಒಬ್ಬನು ಹಿಡಿದು ಸಂಗಮಿಸಿದ್ದು ತಿಳಿದು ಬಂದರೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

28 “ಯಾರಿಗೂ ನಿಶ್ಚಯವಾಗದೆ ಇರುವ ಕನ್ಯೆಯೊಡನೆ ಒಬ್ಬನು ಬಲಾತ್ಕಾರ ಸಂಭೋಗಮಾಡಿ ಸಿಕ್ಕಿಬಿದ್ದರೆ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

28 “ಒಬ್ಬನು ನಿಶ್ಚಿತಾರ್ಥವಾಗಿಲ್ಲದ ಒಬ್ಬ ಕನ್ನಿಕೆಯನ್ನು ಕಂಡು ಆಕೆಯನ್ನು ಬಲಾತ್ಕಾರದಿಂದ ಕೂಡುವುದನ್ನು ಬೇರೆಯವರು ಕಂಡರೆ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

28 ಒಬ್ಬ ಮನುಷ್ಯನು ನಿಶ್ಚಯ ಮಾಡದಿರುವ ಕನ್ಯೆಯನ್ನು ಕಂಡು, ಅವಳನ್ನು ಹಿಡಿದು, ಅವಳ ಸಂಗಡ ಮಲಗಿ ಸಿಕ್ಕಿಬಿದ್ದರೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 22:28
4 ತಿಳಿವುಗಳ ಹೋಲಿಕೆ  

ಯೇಸು ಕ್ರಿಸ್ತನ ಜನನವು ಹೇಗಾಯಿತಂದರೆ - ಆತನ ತಾಯಿಯಾದ ಮರಿಯಳನ್ನು ಯೋಸೇಫನಿಗೆ ನಿಶ್ಚಯಮಾಡಿರಲಾಗಿ ಅವರು ಕೂಡುವದಕ್ಕಿಂತ ಮುಂಚೆ ಆಕೆಯು ಪವಿತ್ರಾತ್ಮನಿಂದ ಬಸುರಾಗಿದ್ದದ್ದು ತಿಳಿದುಬಂತು.


ಆ ಸ್ತ್ರೀಯು ಅಡವಿಯಲ್ಲೇ ಅವನ ಕೈಗೆ ಸಿಕ್ಕಿದ್ದರಿಂದ ಅವಳು ಕೂಗಿಕೊಂಡರೂ ತಪ್ಪಿಸುವವರು ಇರಲಿಲ್ಲ.


ಅವನು ಅವಳನ್ನು ಮಾನಭಂಗಪಡಿಸಿದ್ದರಿಂದ ಅವಳ ತಂದೆಗೆ ಐವತ್ತು ರೂಪಾಯಿ ಕೊಟ್ಟು ಅವಳನ್ನು ಹೆಂಡತಿಯನ್ನಾಗಿ ಮಾಡಿಕೊಳ್ಳಬೇಕು. ಅವನು ಬದುಕುವ ತನಕ ಅವಳನ್ನು ಪರಿತ್ಯಾಗಮಾಡುವದಕ್ಕೆ ಅವನಿಗೆ ಅಧಿಕಾರವಿರುವದಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು