ಧರ್ಮೋಪದೇಶಕಾಂಡ 22:3 - ಕನ್ನಡ ಸತ್ಯವೇದವು J.V. (BSI)3 ಅವನ ಕತ್ತೆಯಾಗಲಿ ಬಟ್ಟೆಯಾಗಲಿ ಅವನು ಕಳೆದುಕೊಂಡ ಯಾವ ವಸ್ತುವಾಗಲಿ ನಿಮಗೆ ಸಿಕ್ಕಿದರೆ ಹಾಗೆಯೇ ಮಾಡಬೇಕು; ಕಾಣದವರಂತೆ ಇರಲೇ ಬಾರದು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20193 ಅವನ ಕತ್ತೆಯಾಗಲಿ, ಬಟ್ಟೆಯಾಗಲಿ, ಅವನು ಕಳೆದುಕೊಂಡ ಯಾವ ವಸ್ತುವಾಗಲಿ ನಿಮಗೆ ಸಿಕ್ಕಿದರೆ ಹಾಗೆಯೇ ಮಾಡಬೇಕು; ನೋಡದಂತೆ ಇರಲೇ ಬಾರದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)3 ಅವನ ಕತ್ತೆಯಾಗಲಿ, ಬಟ್ಟೆಯಾಗಲಿ, ಅವನು ಕಳೆದುಕೊಂಡ ಯಾವ ವಸ್ತುವೇ ಆಗಲಿ ನಿಮಗೆ ಸಿಕ್ಕಿದರೆ ಹಾಗೆಯೇ ಮಾಡಬೇಕು; ಕಾಣದವರಂತೆ ಇರಲೇಬಾರದು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್3 ನಿಮ್ಮ ನೆರೆಯವನ ಕತ್ತೆಯ ವಿಷಯದಲ್ಲಿಯೂ ಬಟ್ಟೆಯ ವಿಷಯದಲ್ಲಿಯೂ ಇದೇ ನಿಯಮ ಅನ್ವಯಿಸುತ್ತದೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ3 ಅವನ ಕತ್ತೆಯಾಗಲಿ, ಅವನ ವಸ್ತ್ರವಾಗಲಿ, ನಿನ್ನ ಸಹೋದರನು ಕಳೆದುಕೊಂಡ ಯಾವ ವಸ್ತುಗಳೇ ಆಗಲಿ ನೀನು ಕಂಡುಕೊಂಡರೆ, ಹಾಗೆಯೇ ಮಾಡಬೇಕು. ನೀನು ಕಾಣದವರಂತೆ ಇರಬಾರದು. ಅಧ್ಯಾಯವನ್ನು ನೋಡಿ |