ಧರ್ಮೋಪದೇಶಕಾಂಡ 23:1 - ಕನ್ನಡ ಸತ್ಯವೇದವು J.V. (BSI)1 ಬೀಜಹೊಡಿಸಿಕೊಂಡಾಗಲಿ ರಹಸ್ಯಾಂಗ ಛೇದಿಸಿಕೊಂಡಾಗಲಿ ನಪುಂಸಕರಾದವರು ಯೆಹೋವನ ಸಭೆಯಲ್ಲಿ ಸೇರಬಾರದು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20191 ಬೀಜಹೊಡಿಸಿಕೊಂಡವರು ಅಥವಾ ರಹಸ್ಯಾಂಗವನ್ನು ಛೇದಿಸಿಕೊಂಡವರು ಯೆಹೋವನ ಸಭೆಯಲ್ಲಿ ಸೇರಬಾರದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)1 “ಬೀಜಹೊಡಿಸಿಕೊಂಡಾಗಲಿ, ಜನನ ಇಂದ್ರಿಯ ಕತ್ತರಿಸಿಕೊಂಡಾಗಲಿ ನಪುಂಸಕರಾದವರು ಸರ್ವೇಶ್ವರನ ಸಭೆಯಲ್ಲಿ ಸೇರಬಾರದು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್1 “ಜನನಾಂಗದ ಬೀಜವನ್ನು ಹೊಡಿಸಿಕೊಂಡವನಾಗಲಿ ಜನನಾಂಗದ ಒಂದು ಭಾಗವನ್ನು ಕತ್ತರಿಸಿಕೊಂಡವನಾಗಲಿ ಇಸ್ರೇಲ್ ಜನರೊಂದಿಗೆ ದೇವಾರಾಧನೆ ಮಾಡಬಾರದು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ1 ಬೀಜ ಹೊಡಿಸಿಕೊಂಡವರು ಅಥವಾ ಜನನ ಇಂದ್ರಿಯ ಕತ್ತರಿಸಿಕೊಂಡವರು ಯೆಹೋವ ದೇವರ ಸಭೆಗೆ ಸೇರಬಾರದು. ಅಧ್ಯಾಯವನ್ನು ನೋಡಿ |