ಧರ್ಮೋಪದೇಶಕಾಂಡ 23:17 - ಕನ್ನಡ ಸತ್ಯವೇದವು J.V. (BSI)17 ಇಸ್ರಾಯೇಲ್ಯರಲ್ಲಿ ಯಾವ ಸ್ತ್ರೀಯೂ ದೇವದಾಸಿಯಾಗಬಾರದು; ಯಾವ ಪುರುಷನೂ ಗುದಮೈಥುನಿಯಾಗಬಾರದು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201917 ಇಸ್ರಾಯೇಲರಲ್ಲಿ ಯಾವ ಸ್ತ್ರೀಯೂ ದೇವದಾಸಿಯಾಗಬಾರದು; ಯಾವ ಪುರುಷನೂ ಅಂತಹ ವೇಶ್ಯೆತನಕ್ಕೆ ಇಳಿಯಬಾರದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)17 “ಇಸ್ರಯೇಲರಲ್ಲಿ ಯಾವ ಸ್ತ್ರೀಯೂ ಗುಡಿವೇಶ್ಯೆಯಾಗಬಾರದು; ಅಂತೆಯೇ ಯಾವ ಪುರುಷನೂ ಅಂಥ ವೇಶ್ಯೆತನಕ್ಕೆ ಇಳಿಯಬಾರದು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್17 “ಇಸ್ರೇಲರ ಗಂಡಸಾಗಲಿ ಹೆಂಗಸಾಗಲಿ ದೇವಸ್ಥಾನದ ವೇಶ್ಯೆಯಾಗಬಾರದು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ17 ಇಸ್ರಾಯೇಲರಲ್ಲಿ ಯಾವ ಸ್ತ್ರೀಯೂ ಗುಡಿ ವೇಶ್ಯೆಯಾಗಬಾರದು. ಇಸ್ರಾಯೇಲರಲ್ಲಿ ಯಾವ ಪುರುಷನೂ ಅಂಥ ವೇಶ್ಯೆತನಕ್ಕೆ ಇಳಿಯಬಾರದು. ಅಧ್ಯಾಯವನ್ನು ನೋಡಿ |