ಧರ್ಮೋಪದೇಶಕಾಂಡ 23:2 - ಕನ್ನಡ ಸತ್ಯವೇದವು J.V. (BSI)2 ಅಗಮ್ಯಾಗಮನದಿಂದುಂಟಾದ ಸಂತತಿಯವರು ಹತ್ತನೆಯ ತಲೆಯವರಾದರೂ ಯೆಹೋವನ ಸಭೆಗೆ ಸೇರಬಾರದು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20192 ಅನೈತಿಕ ಸಂಬಂಧದಿಂದ ಹುಟ್ಟಿದ ಸಂತತಿಯವರು, ಹತ್ತನೆಯ ತಲೆಯವರಾದರೂ ಅವರು ಯೆಹೋವನ ಸಭೆಗೆ ಸೇರಬಾರದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)2 ಅಗಮ್ಯಾಗಮನದಿಂದುಂಟಾದ ಸಂತತಿಯವರು ಹತ್ತನೆಯ ತಲೆಯವರಾದರೂ ಸರ್ವೇಶ್ವರನ ಸಭೆಗೆ ಸೇರಬಾರದು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್2 ಒಬ್ಬನ ತಂದೆತಾಯಿಗಳು ಕಾನೂನು ಬದ್ಧವಾಗಿ ಮದುವೆಯಾಗಿಲ್ಲದಿದ್ದರೆ, ಅವನು ದೇವಾರಾಧನೆಯಲ್ಲಿ ಇಸ್ರೇಲರೊಡನೆ ಸೇರಕೂಡದು. ಅವನ ಸಂತತಿಯವರು ಹತ್ತನೆಯ ತಲೆಮಾರಿನ ತನಕ ಇಸ್ರೇಲ್ ಸಮೂಹದೊಂದಿಗೆ ಆರಾಧನೆ ಮಾಡಬಾರದು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ2 ಅನೈತಿಕ ಸಂಬಂಧದಿಂದ ಹುಟ್ಟಿದ ಸಂತತಿಯವರು, ಹತ್ತನೆಯ ತಲಾಂತರದವರೆಗೂ ಯೆಹೋವ ದೇವರ ಸಭೆಗೆ ಸೇರಬಾರದು. ಅಧ್ಯಾಯವನ್ನು ನೋಡಿ |