ಧರ್ಮೋಪದೇಶಕಾಂಡ 23:21 - ಕನ್ನಡ ಸತ್ಯವೇದವು J.V. (BSI)21 ನಿಮ್ಮ ದೇವರಾದ ಯೆಹೋವನಿಗೆ ಹರಕೆಮಾಡಿದ ಮೇಲೆ ಅದನ್ನು ತಡಮಾಡದೆ ತೀರಿಸಬೇಕು; ಆತನು ತಪ್ಪದೆ ಅದನ್ನು ವಿಚಾರಿಸುವನು; ತೀರಿಸದೆ ಹೋಗುವದು ಪಾಪ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201921 ನಿಮ್ಮ ದೇವರಾದ ಯೆಹೋವನಿಗೆ ಹರಕೆಮಾಡಿದ ಮೇಲೆ ಅದನ್ನು ತಡಮಾಡದೆ ತೀರಿಸಬೇಕು; ಆತನು ತಪ್ಪದೆ ಅದನ್ನು ವಿಚಾರಿಸುವನು; ತೀರಿಸದೆ ಹೋಗುವುದು ಪಾಪ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)21 “ನಿಮ್ಮ ದೇವರಾದ ಸರ್ವೇಶ್ವರನಿಗೆ ಹರಕೆಮಾಡಿದ ಮೇಲೆ ಅದನ್ನು ತಡಮಾಡದೆ ತೀರಿಸಬೇಕು; ಅವರು ತಪ್ಪದೆ ಅದನ್ನು ವಿಚಾರಿಸುವರು; ತೀರಿಸದೆ ಹೋಗುವುದು ಪಾಪ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್21 “ನೀವು ನಿಮ್ಮ ದೇವರಾದ ಯೆಹೋವನಿಗೆ ಹರಕೆ ಹೊತ್ತರೆ ಅದನ್ನು ಸಲ್ಲಿಸಲು ನಿಧಾನ ಮಾಡಬೇಡಿ. ನಿಮ್ಮ ದೇವರಾದ ಯೆಹೋವನು ಅದನ್ನು ನಿಮ್ಮಿಂದ ಕೇಳುವವನಾಗಿದ್ದಾನೆ. ಹರಕೆಹೊತ್ತು ಸಲ್ಲಿಸದಿದ್ದರೆ ನೀವು ಪಾಪಮಾಡುವವರಾಗಿದ್ದೀರಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ21 ನೀನು ನಿನ್ನ ದೇವರಾದ ಯೆಹೋವ ದೇವರಿಗೆ ಹರಕೆಮಾಡಿದ ಮೇಲೆ ಅದನ್ನು ಸಲ್ಲಿಸುವುದಕ್ಕೆ ತಡಮಾಡಬೇಡ. ಏಕೆಂದರೆ ನಿನ್ನ ದೇವರಾದ ಯೆಹೋವ ದೇವರು ಅದನ್ನು ನಿಶ್ಚಯವಾಗಿಯೂ ನಿನ್ನ ಬಳಿಯಲ್ಲಿ ವಿಚಾರಿಸುವರು. ತೀರಿಸದೆ ಹೋಗುವದು ಪಾಪ. ಅಧ್ಯಾಯವನ್ನು ನೋಡಿ |