ಧರ್ಮೋಪದೇಶಕಾಂಡ 23:24 - ಕನ್ನಡ ಸತ್ಯವೇದವು J.V. (BSI)24 ಮತ್ತೊಬ್ಬನ ದ್ರಾಕ್ಷೇತೋಟದಲ್ಲಿ ನೀವು ಹೋಗುತ್ತಿರುವಾಗ ಇಷ್ಟಾನುಸಾರ ಹಣ್ಣುಗಳನ್ನು ತಿನ್ನಬಹುದೇ ಹೊರತು ಪಾತ್ರೆಯಲ್ಲಿ ತೆಗೆದುಕೊಂಡು ಹೋಗಬಾರದು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201924 ಮತ್ತೊಬ್ಬನ ದ್ರಾಕ್ಷಿತೋಟದಲ್ಲಿ ನೀವು ಹೋಗುತ್ತಿರುವಾಗ ಇಷ್ಟಾನುಸಾರವಾಗಿ ಹಣ್ಣುಗಳನ್ನು ತಿನ್ನಬಹುದೇ ಹೊರತು ಪಾತ್ರೆಯಲ್ಲಿ ತುಂಬಿಕೊಂಡು ಹೋಗಬಾರದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)24 “ಮತ್ತೊಬ್ಬನ ದ್ರಾಕ್ಷಿತೋಟದಲ್ಲಿ ನೀವು ಹಾದುಹೋಗುವಾಗ ಇಷ್ಟಾನುಸಾರ ಹಣ್ಣುಗಳನ್ನು ತಿನ್ನಬಹುದು. ಆದರೆ ಬುಟ್ಟಿಯಲ್ಲಿ ಹಾಕಿಕೊಂಡು ಹೋಗಬಾರದು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್24 “ಒಬ್ಬನ ತೋಟದೊಳಗಿಂದ ನೀವು ಹಾದುಹೋಗುತ್ತಿರುವಾಗ ನಿಮಗೆ ಬೇಕಾಗುವಷ್ಟು ಹಣ್ಣನ್ನು ಕಿತ್ತು ತಿನ್ನಿ. ಆದರೆ ನೀವು ಮಕ್ಕರಿಯಲ್ಲಿ ತುಂಬಿಸಿಕೊಂಡು ಹೋಗಬಾರದು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ24 ನಿನ್ನ ನೆರೆಯವನ ದ್ರಾಕ್ಷಿ ತೋಟಕ್ಕೆ ಬಂದರೆ, ನಿನ್ನ ಮನಸ್ಸು ತೃಪ್ತಿಯಾಗುವವರೆಗೆ ಹಣ್ಣುಗಳನ್ನು ತಿನ್ನಬಹುದು. ಆದರೆ ನಿನ್ನ ಚೀಲದಲ್ಲಿ ಹಾಕಿಕೊಳ್ಳಬಾರದು. ಅಧ್ಯಾಯವನ್ನು ನೋಡಿ |