ಧರ್ಮೋಪದೇಶಕಾಂಡ 23:25 - ಕನ್ನಡ ಸತ್ಯವೇದವು J.V. (BSI)25 ಮತ್ತೊಬ್ಬನ ಪೈರಿನಲ್ಲಿ ಹೋಗುತ್ತಿರುವಾಗ ತೆನೆಗಳನ್ನು ಕೈಯಿಂದ ಮುರುಕೊಳ್ಳಬಹುದೇ ಹೊರತು ಆ ಪೈರಿಗೆ ಕುಡುಗೋಲು ಹಾಕಬಾರದು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201925 ಮತ್ತೊಬ್ಬನ ಪೈರಿನಲ್ಲಿ ಹೋಗುತ್ತಿರುವಾಗ ತೆನೆಗಳನ್ನು ಕೈಯಿಂದ ಮುರಿದುಕೊಳ್ಳಬಹುದೇ ಹೊರತು ಆ ಪೈರಿಗೆ ಕುಡುಗೋಲು ಹಾಕಬಾರದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)25 ಮತ್ತೊಬ್ಬನ ಬೆಳೆಯ ನಡುವೆ ಹಾದುಹೋಗುವಾಗ ತೆನೆಗಳನ್ನು ಕೈಯಿಂದ ಮುರಿದುಕೊಳ್ಳಬಹುದು; ಆದರೆ ಆ ಬೆಳೆಗೆ ಕುಡುಗೋಲು ಹಾಕಬಾರದು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್25 ಒಬ್ಬನ ಧಾನ್ಯದ ಹೊಲದಲ್ಲಿ ನೀವು ಹಾದುಹೋಗುತ್ತಿರುವಾಗ ನಿಮ್ಮ ಕೈಯಿಂದ ಹೊಸೆದು ತಿನ್ನುವಷ್ಟು ಧಾನ್ಯವನ್ನು ನೀವು ತಿನ್ನಬಹುದು; ಆದರೆ ನೀವು ಕತ್ತಿಯಿಂದ ಧಾನ್ಯವನ್ನು ಕೊಯಿದು ನಿಮ್ಮೊಂದಿಗೆ ಒಯ್ಯಬೇಡಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ25 ನಿನ್ನ ನೆರೆಯವನ ಪೈರಿನ ಬಳಿಗೆ ಹಾದುಹೋಗುವಾಗ, ಕೈಯಿಂದ ತೆನೆಗಳನ್ನು ಕೀಳಬಹುದು. ಆದರೆ ನಿನ್ನ ನೆರೆಯವನ ಪೈರಿನಲ್ಲಿ ಕುಡುಗೋಲು ಹಾಕಿ ಕೊಯ್ಯಬಾರದು. ಅಧ್ಯಾಯವನ್ನು ನೋಡಿ |