ಧರ್ಮೋಪದೇಶಕಾಂಡ 24:16 - ಕನ್ನಡ ಸತ್ಯವೇದವು J.V. (BSI)16 ಮಕ್ಕಳ ಪಾಪದ ದೆಸೆಯಿಂದ ತಂದೆಗೂ ತಂದೆಯ ಪಾಪದ ದೆಸೆಯಿಂದ ಮಕ್ಕಳಿಗೂ ಮರಣಶಿಕ್ಷೆಯಾಗಬಾರದು. ಪ್ರತಿಯೊಬ್ಬನೂ ತನ್ನ ಪಾಪಫಲವನ್ನು ತಾನೇ ಅನುಭವಿಸಬೇಕು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201916 ಮಕ್ಕಳ ಪಾಪಕ್ಕಾಗಿ ತಂದೆಗೂ, ತಂದೆಯ ಪಾಪಕ್ಕಾಗಿ ಮಕ್ಕಳಿಗೂ ಮರಣಶಿಕ್ಷೆಯಾಗಬಾರದು. ಪ್ರತಿಯೊಬ್ಬನೂ ತನ್ನ ಪಾಪಫಲವನ್ನು ತಾನೇ ಅನುಭವಿಸಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)16 “ಮಕ್ಕಳ ಪಾಪಕ್ಕಾಗಿ ತಂದೆಗೂ, ತಂದೆಯ ಪಾಪಕ್ಕಾಗಿ ಮಕ್ಕಳಿಗೂ ಮರಣಶಿಕ್ಷೆಯಾಗಬಾರದು. ಪ್ರತಿಯೊಬ್ಬನೂ ತನ್ನ ಪಾಪಫಲವನ್ನು ತಾನೇ ಅನುಭವಿಸಬೇಕು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್16 “ಮಕ್ಕಳು ಮಾಡಿದ ಪಾಪಕ್ಕಾಗಿ ಅವರ ತಂದೆತಾಯಿಗಳಿಗೆ ಮರಣಶಿಕ್ಷೆಯನ್ನು ವಿಧಿಸಕೂಡದು. ತಂದೆತಾಯಿಗಳು ಮಾಡಿದ ಪಾಪಕ್ಕಾಗಿ ಮಕ್ಕಳಿಗೆ ಮರಣಶಿಕ್ಷೆಯನ್ನು ವಿಧಿಸಕೂಡದು. ಪಾಪ ಮಾಡಿದವರಿಗೇ ಮರಣ ಶಿಕ್ಷೆಯಾಗಬೇಕು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ16 ಮಕ್ಕಳು ಮಾಡಿದ ಪಾಪಕ್ಕೆ ತಂದೆಗಾಗಲಿ, ತಂದೆಯ ಪಾಪಕ್ಕಾಗಿ ಮಕ್ಕಳಿಗಾಗಲಿ ಮರಣಶಿಕ್ಷೆಯಾಗಬಾರದು. ಪ್ರತಿಯೊಬ್ಬನೂ ತನ್ನ ಪಾಪದ ನಿಮಿತ್ತವೇ ಮರಣಶಿಕ್ಷೆಯನ್ನು ಹೊಂದಬೇಕು. ಅಧ್ಯಾಯವನ್ನು ನೋಡಿ |