Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 24:9 - ಕನ್ನಡ ಸತ್ಯವೇದವು J.V. (BSI)

9 ನೀವು ಐಗುಪ್ತದೇಶದಿಂದ ಬಂದಾಗ ದಾರಿಯಲ್ಲಿ ನಿಮ್ಮ ದೇವರಾದ ಯೆಹೋವನು ವಿುರ್ಯಾಮಳಿಗೆ ಮಾಡಿದ್ದನ್ನು ನೆನಪುಮಾಡಿಕೊಳ್ಳಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ನೀವು ಐಗುಪ್ತದೇಶದಿಂದ ಬಂದಾಗ ದಾರಿಯಲ್ಲಿ ನಿಮ್ಮ ದೇವರಾದ ಯೆಹೋವನು ಮಿರ್ಯಾಮಳಿಗೆ ಮಾಡಿದ್ದನ್ನು ನೆನಪುಮಾಡಿಕೊಳ್ಳಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ನೀವು ಈಜಿಪ್ಟ್ ದೇಶದಿಂದ ಬಂದಾಗ ದಾರಿಯಲ್ಲಿ ನಿಮ್ಮ ದೇವರಾದ ಸರ್ವೇಶ್ವರ ಮಿರ್ಯಾಮಳಿಗೆ ಮಾಡಿದ್ದನ್ನು ನೆನಪಿಗೆ ತಂದುಕೊಳ್ಳಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ಈಜಿಪ್ಟಿನಿಂದ ಹೊರಟುಬಂದಾಗ ದಾರಿಯಲ್ಲಿ ದೇವರಾದ ಯೆಹೋವನು ಮಿರ್ಯಾಮಳಿಗೆ ಏನು ಮಾಡಿದನೆಂದು ಸ್ಮರಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ನೀವು ಈಜಿಪ್ಟಿನಿಂದ ಹೊರಗೆ ಬಂದಾಗ, ಮಾರ್ಗದಲ್ಲಿ ನಿಮ್ಮ ದೇವರಾದ ಯೆಹೋವ ದೇವರು ಮಿರ್ಯಾಮಗಳಿಗೆ ಮಾಡಿದ್ದನ್ನು ಜ್ಞಾಪಕಮಾಡಿಕೊಳ್ಳಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 24:9
7 ತಿಳಿವುಗಳ ಹೋಲಿಕೆ  

ಅವರಿಗೆ ಸಂಭವಿಸಿದ ಈ ಸಂಗತಿಗಳು ನಿದರ್ಶನರೂಪವಾಗಿವೆ; ಮತ್ತು ಯುಗಾಂತ್ಯಕ್ಕೆ ಬಂದಿರುವವರಾದ ನಮಗೆ ಬುದ್ಧಿವಾದಗಳಾಗಿ ಬರೆದವೆ.


ಅವರು ಕೆಟ್ಟ ವಿಷಯಗಳನ್ನು ಆಶಿಸಿದಂತೆ ನಾವು ಆಶಿಸುವವರಾಗಬಾರದೆಂಬದಕ್ಕಾಗಿ ಈ ಸಂಗತಿಗಳು ನಮಗೆ ನಿದರ್ಶನಗಳಾಗಿವೆ.


ಊರುಬಾಗಲಿನ ಹತ್ತಿರ ನಾಲ್ಕು ಮಂದಿ ಕುಷ್ಠರೋಗಿಗಳಿದ್ದರು. ಅವರು ತಮ್ಮೊಳಗೆ - ನಾವು ಸಾಯುವ ತನಕ ಇಲ್ಲೇ ಕೂತಿರಬೇಕೋ?


ಎಲ್ಲಾ ಕುಷ್ಠರೋಗಿಗಳನ್ನೂ ಮೇಹಸ್ರಾವವುಳ್ಳವರನ್ನೂ ಹೆಣದ ಸೋಂಕಿನಿಂದ ಅಶುದ್ಧರಾದವರನ್ನೂ


ಲೋಟನ ಹೆಂಡತಿಯನ್ನು ನೆನಪಿಗೆ ತಂದುಕೊಳ್ಳಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು