ಧರ್ಮೋಪದೇಶಕಾಂಡ 25:10 - ಕನ್ನಡ ಸತ್ಯವೇದವು J.V. (BSI)10 ಆ ಮನುಷ್ಯನ ಮನೆಯವರಿಗೆ - ಕೆರವನ್ನು ಬಿಚ್ಚಿಸಿಕೊಂಡವನ ಮನೆಯವರು ಎಂದು ಹೆಸರುಂಟಾಗುವದು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201910 ಇಸ್ರಾಯೇಲರಲ್ಲಿ ಆ ಮನುಷ್ಯನ ಮನೆಯವರಿಗೆ, “ಕೆರವನ್ನು ಬಿಚ್ಚಿಸಿಕೊಂಡವನ ಮನೆಯವರು” ಎಂದು ಹೆಸರುಂಟಾಗುವುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)10 ಆ ಮನುಷ್ಯನ ಮನೆಯವರಿಗೆ, ‘ಕೆರಬಿಚ್ಚಿಸಿಕೊಂಡವನ ಮನೆಯವರು’ ಎಂಬ ಹೆಸರು ಬರುವುದು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್10 ಆಗ ಅವನ ಸಂತಾನವು, ‘ಚಪ್ಪಲಿ ತೆಗೆಯಲ್ಪಟ್ಟ ಸಂತಾನ’ ಎಂದು ಕರೆಯಲ್ಪಡುವುದು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ10 ಆಮೇಲೆ ಆ ಮನುಷ್ಯನ ಮನೆಯವರಿಗೆ ಇಸ್ರಾಯೇಲಿನಲ್ಲಿ ಕೆರಬಿಚ್ಚಿಸಿಕೊಂಡವನ ಮನೆಯವರು ಎಂದು ಹೆಸರಾಗುವುದು. ಅಧ್ಯಾಯವನ್ನು ನೋಡಿ |