ಧರ್ಮೋಪದೇಶಕಾಂಡ 25:12 - ಕನ್ನಡ ಸತ್ಯವೇದವು J.V. (BSI)12 ಆ ಪರಪುರುಷನ ಪ್ರಧಾನ ಸ್ಥಾನವನ್ನು ಹಿಡಿದುಕೊಂಡರೆ ಕನಿಕರಿಸದೆ ಅವಳ ಕೈ ಕಡಿದುಹಾಕಿಸಬೇಕು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201912 ಅವನು ಅವಳನ್ನು ಕನಿಕರಿಸದೆ ಅವಳ ಕೈಯನ್ನು ಕಡಿದುಹಾಕಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)12 ಅವಳ ಕೈ ಕಡಿದುಹಾಕಿಸಬೇಕು; ಅವಳಿಗೆ ಕನಿಕರ ತೋರಿಸಬಾರದು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್12 ಅಂಥವಳ ಕೈಯನ್ನು ಕಡಿದುಹಾಕಿರಿ; ದಯೆ ತೋರಿಸಬೇಡಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ12 ಅವಳ ಕೈಯನ್ನು ಕಡಿದುಹಾಕಬೇಕು. ಅವಳಿಗೆ ಕರುಣೆ ತೋರಿಸಬಾರದು. ಅಧ್ಯಾಯವನ್ನು ನೋಡಿ |