ಧರ್ಮೋಪದೇಶಕಾಂಡ 25:6 - ಕನ್ನಡ ಸತ್ಯವೇದವು J.V. (BSI)6 ಅವಳಲ್ಲಿ ಹುಟ್ಟುವ ಚೊಚ್ಚಲುಮಗನು ಸತ್ತವನ ಮಗನೆಂದು ಎಣಿಸಲ್ಪಡಬೇಕು; ಹೀಗೆ ಆಗುವದರಿಂದ ಸತ್ತವನ ಹೆಸರು ಇಸ್ರಾಯೇಲ್ಯರೊಳಗಿಂದ ನಾಶವಾಗಿ ಹೋಗುವದಿಲ್ಲ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20196 ಅವಳಲ್ಲಿ ಹುಟ್ಟುವ ಚೊಚ್ಚಲಮಗನು ಸತ್ತವನ ಮಗನೆಂದು ಎಣಿಸಲ್ಪಡಬೇಕು. ಹೀಗೆ ಮಾಡುವುದರಿಂದ ಸತ್ತವನ ಹೆಸರು ಇಸ್ರಾಯೇಲರೊಳಗಿಂದ ಅಳಿಸಿ ಹೋಗುವುದಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)6 ಅವಳಲ್ಲಿ ಹುಟ್ಟುವ ಚೊಚ್ಚಲುಮಗನನ್ನು ಸತ್ತವನ ಮಗನೆಂದೇ ಎಣಿಸಬೇಕು; ಹೀಗೆ ಮಾಡುವುದರಿಂದ ಸತ್ತವನ ಹೆಸರು ಇಸ್ರಯೇಲರಲ್ಲಿ ಅಳಿದು ಹೋಗುವುದಿಲ್ಲ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್6 ಅವಳಿಗೆ ಅವನಿಂದ ಹುಟ್ಟುವ ಮೊದಲನೆಯ ಮಗು ಅವಳ ಮೊದಲನೆಯ ಗಂಡನಿಗೆ ಸೇರಿದ್ದೆಂದು ಪರಿಗಣಿಸಲ್ಪಡಬೇಕು. ಹೀಗೆ ಸತ್ತುಹೋದ ಅಣ್ಣನ ವಂಶವು ಮುಂದುವರಿಯುವುದು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ6 ಅವಳು ಹೆರುವ ಚೊಚ್ಚಲ ಮಗನನ್ನು ಸತ್ತವನ ಮಗನೆಂದೇ ಎಣಿಸಬೇಕು, ಹೀಗೆ ಮಾಡುವುದರಿಂದ ಸತ್ತವನ ಹೆಸರು ಇಸ್ರಾಯೇಲರಲ್ಲಿ ಅಳಿದುಹೋಗುವುದಿಲ್ಲ. ಅಧ್ಯಾಯವನ್ನು ನೋಡಿ |