ಧರ್ಮೋಪದೇಶಕಾಂಡ 26:18 - ಕನ್ನಡ ಸತ್ಯವೇದವು J.V. (BSI)18 ಯೆಹೋವನೋ ನಿಮ್ಮ ವಿಷಯದಲ್ಲಿ - ಇವರು ನನ್ನ ಆಜ್ಞೆಗಳನ್ನೆಲ್ಲಾ ಅನುಸರಿಸುವ ಪಕ್ಷಕ್ಕೆ ನನ್ನ ವಾಗ್ದಾನಾನುಸಾರ ನನಗೆ ಸ್ವಕೀಯಜನರಾಗಿರುವರೆಂದೂ ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201918 ಯೆಹೋವನೋ ನಿಮ್ಮ ವಿಷಯದಲ್ಲಿ, “ಇವರು ನನ್ನ ಆಜ್ಞೆಗಳನ್ನೆಲ್ಲಾ ಅನುಸರಿಸುವ ಪಕ್ಷಕ್ಕೆ ನನ್ನ ವಾಗ್ದಾನಕ್ಕೆ ಅನುಸಾರವಾಗಿ ನನಗೆ ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)18 ಸರ್ವೇಶ್ವರ ಸ್ವಾಮಿ ಆದರೋ ನಿಮ್ಮ ವಿಷಯದಲ್ಲಿ, ‘ಇವರು ನನ್ನ ಆಜ್ಞೆಗಳನ್ನೆಲ್ಲ ಅನುಸರಿಸುವವರಾದರೆ ನನ್ನ ವಾಗ್ದಾನಾನುಸಾರ ನನಗೆ ಸ್ವಕೀಯಜನರಾಗಿರುವರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್18 ಈ ಹೊತ್ತು ಯೆಹೋವನು ನಿಮ್ಮನ್ನು ತನ್ನ ಸ್ವಂತ ಜನಾಂಗವೆಂದು ಸ್ವೀಕರಿಸಿದ್ದಾನೆ ಎಂದು ವಾಗ್ದಾನ ಮಾಡುತ್ತಾನೆ. ನೀವು ಆತನ ಎಲ್ಲಾ ಆಜ್ಞೆಗಳಿಗೆ ವಿಧೇಯರಾಗಬೇಕು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ18 ಈ ಹೊತ್ತು ನಿಮಗೆ ಯೆಹೋವ ದೇವರು ಘೋಷಿಸಿದಂತೆ, ನೀವು ಅವರ ಜನರೂ ಅವರ ಸಂಗ್ರಹಿಸಿದ ಆಸ್ತಿಯೂ ಆಗಿದ್ದೀರೆಂದು ವಾಗ್ದಾನಮಾಡಿದ್ದಾರೆ. ನೀವು ಅವರ ಎಲ್ಲಾ ಆಜ್ಞೆಗಳನ್ನು ಪಾಲಿಸಿರಿ. ಅಧ್ಯಾಯವನ್ನು ನೋಡಿ |