ಧರ್ಮೋಪದೇಶಕಾಂಡ 26:4 - ಕನ್ನಡ ಸತ್ಯವೇದವು J.V. (BSI)4 ಯಾಜಕನು ಆ ಪುಟ್ಟಿಯನ್ನು ನಿಮ್ಮ ಕೈಯಿಂದ ತೆಗೆದುಕೊಂಡು ನಿಮ್ಮ ದೇವರಾದ ಯೆಹೋವನ ಯಜ್ಞವೇದಿಯ ಮುಂದೆ ಇಟ್ಟಾಗ ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20194 ಯಾಜಕನು ಆ ಪುಟ್ಟಿಯನ್ನು ನಿಮ್ಮ ಕೈಯಿಂದ ತೆಗೆದುಕೊಂಡು ನಿಮ್ಮ ದೇವರಾದ ಯೆಹೋವನ ಯಜ್ಞವೇದಿಯ ಮುಂದೆ ಇಡುವನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)4 “ಯಾಜಕನು ಆ ಪುಟ್ಟಿಯನ್ನು ನಿಮ್ಮ ಕೈಯಿಂದ ತೆಗೆದುಕೊಂಡು ನಿಮ್ಮ ದೇವರಾದ ಸರ್ವೇಶ್ವರನ ಬಲಿಪೀಠದ ಮುಂದೆ ಇಡುವನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್4 “ಯಾಜಕನು ನಿಮ್ಮ ಕೈಯಲ್ಲಿರುವ ಪುಟ್ಟಿಯನ್ನು ತೆಗೆದುಕೊಂಡು ಯೆಹೋವನ ಯಜ್ಞವೇದಿಕೆಯ ಎದುರು ಇಡುವನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ4 ಆಗ ಯಾಜಕನು ಆ ಬುಟ್ಟಿಯನ್ನು ನಿಮ್ಮ ಕೈಯಿಂದ ತೆಗೆದು, ನಿಮ್ಮ ದೇವರಾದ ಯೆಹೋವ ದೇವರ ಬಲಿಪೀಠದ ಮುಂದೆ ಇಡಬೇಕು. ಅಧ್ಯಾಯವನ್ನು ನೋಡಿ |