ಧರ್ಮೋಪದೇಶಕಾಂಡ 26:8 - ಕನ್ನಡ ಸತ್ಯವೇದವು J.V. (BSI)8 ಭುಜಬಲವನ್ನೂ ಶಿಕ್ಷಾಹಸ್ತವನ್ನೂ ಮಹಾಭೀತಿಗಳನ್ನೂ ಮಹತ್ಕಾರ್ಯಗಳನ್ನೂ ಉತ್ಪಾತಗಳನ್ನೂ ಪ್ರಯೋಗಿಸಿ ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20198 ಆತನು ತನ್ನ ಭುಜಬಲವನ್ನೂ, ಶಿಕ್ಷಾಹಸ್ತವನ್ನೂ, ಮಹಾಭೀತಿಗಳನ್ನೂ, ಮಹತ್ಕಾರ್ಯಗಳನ್ನೂ ಮತ್ತು ಸೂಚಕಕಾರ್ಯಗಳನ್ನು ಪ್ರಯೋಗಿಸಿ ನಮ್ಮನ್ನು ಬಿಡಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)8 ಭುಜಬಲ, ಶಿಕ್ಷಾಹಸ್ತ, ಮಹಾಭೀತಿ, ಮಹತ್ಕಾರ್ಯ, ಸೂಚಕಕಾರ್ಯ, ಇವುಗಳನ್ನು ಪ್ರಯೋಗಿಸಿ ನಮ್ಮನ್ನು ಬಿಡಿಸಿದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್8 ಆಮೇಲೆ ಯೆಹೋವನು ತನ್ನ ಭುಜಪರಾಕ್ರಮದಿಂದ ನಮ್ಮನ್ನು ಈಜಿಪ್ಟಿನಿಂದ ಹೊರತಂದನು. ಆತನು ಅದ್ಭುತಕಾರ್ಯಗಳನ್ನು, ಆಶ್ಚರ್ಯಕರವಾದ ಕಾರ್ಯಗಳನ್ನು ಮಾಡಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ8 ಯೆಹೋವ ದೇವರು ನಮ್ಮನ್ನು ತಮ್ಮ ಬಲವಾದ ಕೈಯಿಂದಲೂ, ಚಾಚಿದ ತೋಳಿನಿಂದಲೂ, ಮಹಾಭಯದಿಂದಲೂ, ಸೂಚಕಕಾರ್ಯಗಳಿಂದಲೂ, ಅದ್ಭುತಗಳಿಂದಲೂ, ಈಜಿಪ್ಟಿನಿಂದ ಹೊರಗೆ ಬರಮಾಡಿ, ಅಧ್ಯಾಯವನ್ನು ನೋಡಿ |