ಧರ್ಮೋಪದೇಶಕಾಂಡ 27:11 - ಕನ್ನಡ ಸತ್ಯವೇದವು J.V. (BSI)11 ಮೋಶೆ ಆ ದಿನದಲ್ಲಿ ಜನರಿಗೆ ಆಜ್ಞಾಪಿಸಿದ್ದೇನಂದರೆ - ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201911 ಮೋಶೆ ಆ ದಿನದಲ್ಲಿ ಜನರಿಗೆ ಆಜ್ಞಾಪಿಸಿದ್ದೇನೆಂದರೆ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)11 ಮೋಶೆ ಆ ದಿನದಲ್ಲಿ ಜನರಿಗೆ ಆಜ್ಞಾಪಿಸಿದ್ದೇನೆಂದರೆ, ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್11 ಅದೇ ದಿವಸ ಮೋಶೆಯು ಜನರಿಗೆ ಹೇಳಿದ್ದೇನೆಂದರೆ: ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ11 ಇದಲ್ಲದೆ ಮೋಶೆ ಅದೇ ದಿನದಲ್ಲಿ ಜನರಿಗೆ ಆಜ್ಞಾಪಿಸಿದ್ದೇನೆಂದರೆ: ಅಧ್ಯಾಯವನ್ನು ನೋಡಿ |
ಎಲ್ಲಾ ಇಸ್ರಾಯೇಲ್ಯರು ಅಂದರೆ ಹಿರಿಯರೂ ಅಧಿಕಾರಿಗಳೂ ನ್ಯಾಯಾಧಿಪತಿಗಳೂ ಅನ್ಯದೇಶಸ್ಥರೂ ಸ್ವದೇಶಸ್ಥರೂ ಯೆಹೋವನ ಒಡಂಬಡಿಕೆಯ ಮಂಜೂಷದ ಎಡಬಲಗಡೆಗಳಲ್ಲಿ ಅದನ್ನು ಹೊತ್ತ ಲೇವಿಯರಾದ ಯಾಜಕರ ಎದುರಾಗಿ ನಿಂತುಕೊಂಡರು. ಗೆರಿಜ್ಜೀಮ್ ಬೆಟ್ಟದ ಕಡೆ ಅರ್ಧಜನರೂ ಏಬಾಲ್ ಬೆಟ್ಟದ ಕಡೆ ಅರ್ಧಜನರೂ ಯೆಹೋವನ ಸೇವಕನಾದ ಮೋಶೆಯು ಮೊದಲೇ ಹೇಳಿದ್ದಂತೆ ಆಶೀರ್ವಾದಗಳನ್ನು ನುಡಿಯುವದಕ್ಕೋಸ್ಕರ ನಿಂತರು.