ಧರ್ಮೋಪದೇಶಕಾಂಡ 27:12 - ಕನ್ನಡ ಸತ್ಯವೇದವು J.V. (BSI)12 ನೀವು ಯೊರ್ದನ್ ಹೊಳೆಯನ್ನು ದಾಟಿದಾಗ ಸಿಮೆಯೋನ್, ಲೇವಿ, ಯೆಹೂದ, ಇಸ್ಸಾಕಾರ್, ಯೋಸೇಫ್, ಬೆನ್ಯಾಮೀನ್ ಎಂಬೀ ಕುಲಗಳವರು ಗೆರಿಜ್ಜೀಮ್ ಬೆಟ್ಟದ ಮೇಲೆ ನಿಂತುಕೊಂಡು ಆಶೀರ್ವಾದಗಳನ್ನು ಉಚ್ಚರಿಸಬೇಕು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201912 “ನೀವು ಯೊರ್ದನ್ ನದಿಯನ್ನು ದಾಟಿದಾಗ ಸಿಮೆಯೋನ್, ಲೇವಿ, ಯೆಹೂದ, ಇಸ್ಸಾಕಾರ್, ಯೋಸೇಫ್ ಮತ್ತು ಬೆನ್ಯಾಮೀನ್ ಎಂಬ ಈ ಕುಲಗಳವರು ಗೆರಿಜ್ಜೀಮ್ ಬೆಟ್ಟದ ಮೇಲೆ ನಿಂತುಕೊಂಡು ಆಶೀರ್ವಾದಗಳನ್ನು ಉಚ್ಚರಿಸಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)12 “ನೀವು ಜೋರ್ಡನ್ ನದಿಯನ್ನು ದಾಟಿದ ಮೇಲೆ ಸಿಮೆಯೋನ್, ಲೇವಿ, ಯೆಹೂದ, ಇಸ್ಸಾಕಾರ್, ಜೋಸೆಫ್, ಬೆನ್ಯಾಮೀನ್ ಎಂಬೀ ಕುಲಗಳವರು ಗೆರಿಜ್ಜೀಮ್ ಬೆಟ್ಟದ ಮೇಲೆ ನಿಂತುಕೊಂಡು ಜನರಿಗೆ ಆಶೀರ್ವಚನಗಳನ್ನು ಉಚ್ಚರಿಸಬೇಕು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್12 “ಜೋರ್ಡನ್ ನದಿ ದಾಟಿದ ನಂತರ, ಸಿಮೆಯೋನ್, ಲೇವಿ, ಯೆಹೂದ, ಇಸ್ಸಾಕಾರ್, ಯೋಸೇಫ್ ಮತ್ತು ಬೆನ್ಯಾಮೀನನ ಕುಲದವರು ಗೆರಿಜ್ಜೀಮ್ ಬೆಟ್ಟದ ಮೇಲೆ ನಿಂತು ದೇವರ ಆಶೀರ್ವಾದವನ್ನು ಓದಬೇಕು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ12 “ನೀವು ಯೊರ್ದನನ್ನು ದಾಟಿದ ಮೇಲೆ ಜನರನ್ನು ಆಶೀರ್ವದಿಸುವುದಕ್ಕೆ ಗೆರಿಜೀಮ್ ಬೆಟ್ಟದಲ್ಲಿ ನಿಲ್ಲತಕ್ಕವರು ಸಿಮೆಯೋನ್, ಲೇವಿ, ಯೆಹೂದ, ಇಸ್ಸಾಕಾರ್, ಯೋಸೇಫ, ಬೆನ್ಯಾಮೀನ್ ಮುಂತಾದವರು; ಅಧ್ಯಾಯವನ್ನು ನೋಡಿ |