Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 27:13 - ಕನ್ನಡ ಸತ್ಯವೇದವು J.V. (BSI)

13 ರೂಬೇನ್, ಗಾದ್, ಆಶೇರ್, ಜೆಬುಲೂನ್, ದಾನ್, ನಫ್ತಾಲಿ ಎಂಬೀ ಕುಲಗಳವರು ಏಬಾಲ್ ಬೆಟ್ಟದ ಮೇಲೆ ನಿಂತುಕೊಂಡು ಶಾಪೋಕ್ತಿಗಳನ್ನು ಉಚ್ಚರಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ರೂಬೇನ್, ಗಾದ್, ಆಶೇರ್, ಜೆಬುಲೂನ್, ದಾನ್ ಮತ್ತು ನಫ್ತಾಲಿ ಎಂಬ ಈ ಕುಲಗಳವರು ಏಬಾಲ್ ಬೆಟ್ಟದ ಮೇಲೆ ನಿಂತುಕೊಂಡು ಶಾಪೋಕ್ತಿಗಳನ್ನು ಉಚ್ಚರಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ರೂಬೇನ್, ಗಾದ್, ಆಶೇರ್, ಜೆಬುಲೂನ್, ದಾನ್, ನಫ್ತಾಲಿ ಎಂಬೀ ಕುಲಗಳವರು ಏಬಾಲ್ ಬೆಟ್ಟದ ಮೇಲೆ ನಿಂತುಕೊಂಡು ಶಾಪೋಕ್ತಿಗಳನ್ನು ಉಚ್ಚರಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ಅದೇ ಪ್ರಕಾರ ರೂಬೇನ್, ಗಾದ್, ಆಶೇರ್, ಜೆಬುಲೂನ್, ದಾನ್ ಮತ್ತು ನಫ್ತಾಲಿ ಕುಲದವರು ಏಬಾಲ್ ಬೆಟ್ಟದ ಮೇಲೆ ನಿಂತು ದೇವರ ಶಾಪವಚನವನ್ನು ಓದಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ಶಪಿಸುವುದಕ್ಕೆ ಏಬಾಲ್ ಬೆಟ್ಟದಲ್ಲಿ ನಿಲ್ಲತಕ್ಕವರು ಯಾರೆಂದರೆ ರೂಬೇನ್, ಗಾದ್, ಆಶೇರ್, ಜೆಬುಲೂನ್, ದಾನ್, ನಫ್ತಾಲಿ,” ಎಂದು ಆಜ್ಞಾಪಿಸಿ ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 27:13
9 ತಿಳಿವುಗಳ ಹೋಲಿಕೆ  

ನೀವು ಯೊರ್ದನ್ ಹೊಳೆಯನ್ನು ದಾಟಿದ ನಂತರ ನಾನು ಈಗ ಆಜ್ಞಾಪಿಸಿದ ಕಲ್ಲುಗಳನ್ನು ಏಬಾಲ್‍ಬೆಟ್ಟದ ಮೇಲೆ ನಿಲ್ಲಿಸಿ ಅವುಗಳಿಗೆ ಗಿಲಾವು ಮಾಡಿಸಬೇಕು.


ಎಲ್ಲಾ ಇಸ್ರಾಯೇಲ್ಯರು ಅಂದರೆ ಹಿರಿಯರೂ ಅಧಿಕಾರಿಗಳೂ ನ್ಯಾಯಾಧಿಪತಿಗಳೂ ಅನ್ಯದೇಶಸ್ಥರೂ ಸ್ವದೇಶಸ್ಥರೂ ಯೆಹೋವನ ಒಡಂಬಡಿಕೆಯ ಮಂಜೂಷದ ಎಡಬಲಗಡೆಗಳಲ್ಲಿ ಅದನ್ನು ಹೊತ್ತ ಲೇವಿಯರಾದ ಯಾಜಕರ ಎದುರಾಗಿ ನಿಂತುಕೊಂಡರು. ಗೆರಿಜ್ಜೀಮ್ ಬೆಟ್ಟದ ಕಡೆ ಅರ್ಧಜನರೂ ಏಬಾಲ್ ಬೆಟ್ಟದ ಕಡೆ ಅರ್ಧಜನರೂ ಯೆಹೋವನ ಸೇವಕನಾದ ಮೋಶೆಯು ಮೊದಲೇ ಹೇಳಿದ್ದಂತೆ ಆಶೀರ್ವಾದಗಳನ್ನು ನುಡಿಯುವದಕ್ಕೋಸ್ಕರ ನಿಂತರು.


ನೀವು ಸ್ವಾಧೀನಮಾಡಿಕೊಳ್ಳುವದಕ್ಕೆ ಹೋಗುವ ಆ ದೇಶಕ್ಕೆ ನಿಮ್ಮ ದೇವರಾದ ಯೆಹೋವನು ನಿಮ್ಮನ್ನು ಸೇರಿಸಿದನಂತರ ನೀವು ಗೆರಿಜ್ಜೀಮ್ ಬೆಟ್ಟದ ಮೇಲೆ ಆಶೀರ್ವಾದವನ್ನೂ ಏಬಾಲ್ ಬೆಟ್ಟದ ಮೇಲೆ ಶಾಪವನ್ನೂ ಪ್ರಕಟಿಸಬೇಕು.


ಆಕೆಯು - ದೇವರು ನನಗೆ ಒಳ್ಳೇ ಬಳುವಳಿಯನ್ನು ಕೊಟ್ಟಿದ್ದಾನೆ; ನಾನು ನನ್ನ ಗಂಡನಿಗೆ ಆರು ಮಂದಿ ಗಂಡುಮಕ್ಕಳನ್ನು ಹೆತ್ತದ್ದರಿಂದ ಅವನು ನನ್ನೊಡನೆಯೇ ವಾಸಿಸುವನು ಎಂದು ಹೇಳಿ ಅದಕ್ಕೆ ಜೆಬುಲೂನ್ ಎಂದು ಹೆಸರಿಟ್ಟಳು.


ಲೇಯಳು ಗರ್ಭಿಣಿಯಾಗಿ ಗಂಡು ಮಗುವನ್ನು ಹೆತ್ತು - ಯೆಹೋವನು ನನ್ನ ವ್ಯಥೆಯನ್ನು ನೋಡಿದ್ದಾನೆ; ಇನ್ನು ಮುಂದೆ ನನ್ನ ಗಂಡನು ನನ್ನನ್ನು ಪ್ರೀತಿಸುವನು ಎಂದು ಹೇಳಿ ಅದಕ್ಕೆ ರೂಬೇನೆಂದು ಹೆಸರಿಟ್ಟಳು.


ನೀವು ಯೊರ್ದನ್ ಹೊಳೆಯನ್ನು ದಾಟಿದಾಗ ಸಿಮೆಯೋನ್, ಲೇವಿ, ಯೆಹೂದ, ಇಸ್ಸಾಕಾರ್, ಯೋಸೇಫ್, ಬೆನ್ಯಾಮೀನ್ ಎಂಬೀ ಕುಲಗಳವರು ಗೆರಿಜ್ಜೀಮ್ ಬೆಟ್ಟದ ಮೇಲೆ ನಿಂತುಕೊಂಡು ಆಶೀರ್ವಾದಗಳನ್ನು ಉಚ್ಚರಿಸಬೇಕು.


ಲೇವಿಯರು ಗಟ್ಟಿಯಾದ ಸ್ವರದಿಂದ ಇಸ್ರಾಯೇಲ್ಯರೆಲ್ಲರಿಗೂ -


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು