ಧರ್ಮೋಪದೇಶಕಾಂಡ 27:14 - ಕನ್ನಡ ಸತ್ಯವೇದವು J.V. (BSI)14 ಲೇವಿಯರು ಗಟ್ಟಿಯಾದ ಸ್ವರದಿಂದ ಇಸ್ರಾಯೇಲ್ಯರೆಲ್ಲರಿಗೂ - ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201914 “ಲೇವಿಯರು ಗಟ್ಟಿಯಾದ ಸ್ವರದಿಂದ ಇಸ್ರಾಯೇಲರೆಲ್ಲರಿಗೂ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)14 “ಲೇವಿಯರು ಗಟ್ಟಿಯಾದ ಸ್ವರದಿಂದ ಇಸ್ರಯೇಲರೆಲ್ಲರಿಗೆ, ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್14 “ಲೇವಿಯರು ಗಟ್ಟಿಯಾದ ಸ್ವರದಲ್ಲಿ ಇಸ್ರೇಲರೆಲ್ಲರಿಗೆ ಹೀಗೆ ಹೇಳಬೇಕು: ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ14 ಲೇವಿಯರು ಇಸ್ರಾಯೇಲ್ ಜನರೆಲ್ಲರಿಗೆ ಗಟ್ಟಿಯಾದ ಧ್ವನಿಯಿಂದ, ಅಧ್ಯಾಯವನ್ನು ನೋಡಿ |
ಎಲ್ಲಾ ಇಸ್ರಾಯೇಲ್ಯರು ಅಂದರೆ ಹಿರಿಯರೂ ಅಧಿಕಾರಿಗಳೂ ನ್ಯಾಯಾಧಿಪತಿಗಳೂ ಅನ್ಯದೇಶಸ್ಥರೂ ಸ್ವದೇಶಸ್ಥರೂ ಯೆಹೋವನ ಒಡಂಬಡಿಕೆಯ ಮಂಜೂಷದ ಎಡಬಲಗಡೆಗಳಲ್ಲಿ ಅದನ್ನು ಹೊತ್ತ ಲೇವಿಯರಾದ ಯಾಜಕರ ಎದುರಾಗಿ ನಿಂತುಕೊಂಡರು. ಗೆರಿಜ್ಜೀಮ್ ಬೆಟ್ಟದ ಕಡೆ ಅರ್ಧಜನರೂ ಏಬಾಲ್ ಬೆಟ್ಟದ ಕಡೆ ಅರ್ಧಜನರೂ ಯೆಹೋವನ ಸೇವಕನಾದ ಮೋಶೆಯು ಮೊದಲೇ ಹೇಳಿದ್ದಂತೆ ಆಶೀರ್ವಾದಗಳನ್ನು ನುಡಿಯುವದಕ್ಕೋಸ್ಕರ ನಿಂತರು.