Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 27:23 - ಕನ್ನಡ ಸತ್ಯವೇದವು J.V. (BSI)

23 ಅವರು - ಅತ್ತೆಯನ್ನು ಸಂಗವಿುಸಿದವನು ಶಾಪಗ್ರಸ್ತ ಎನ್ನಲಾಗಿ ಜನರೆಲ್ಲರೂ - ಹೌದು ಅನ್ನಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

23 “ಅವರು, ಅತ್ತೆಯನ್ನು ಸಂಗಮಿಸಿದವನು ಶಾಪಗ್ರಸ್ತನು” ಎಂದು ಹೇಳಲು ಜನರೆಲ್ಲರೂ, “ಆಮೆನ್” ಅನ್ನಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

23 “ಅವರು, ‘ಅತ್ತೆಯನ್ನು ಸಂಗಮಿಸಿದವನು ಶಾಪಗ್ರಸ್ತ,’ ಎನ್ನಲು ಜನರೆಲ್ಲರು, ‘ಆಮೆನ್’, ಎನ್ನಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

23 “ಲೇವಿಯರು, ‘ತನ್ನ ಅತ್ತೆಯೊಡನೆ ಲೈಂಗಿಕ ಸಂಬಂಧವನ್ನಿಟ್ಟುಕೊಂಡವನು ಶಾಪಗ್ರಸ್ತನಾಗಲಿ’ ಎಂದು ಹೇಳಬೇಕು. “ಆಗ ಎಲ್ಲಾ ಜನರು, ‘ಆಮೆನ್’ ಎಂದು ಹೇಳಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

23 ಅವರು, “ತನ್ನ ಅತ್ತೆಯ ಸಂಗಡ ಅನೈತಿಕವಾಗಿ ನಡೆದುಕೊಂಡವನು ಶಾಪಗ್ರಸ್ತನು,” ಎಂದು ಹೇಳಿದಾಗ, ಎಲ್ಲಾ ಜನರು, “ಆಮೆನ್,” ಎಂದು ಹೇಳಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 27:23
3 ತಿಳಿವುಗಳ ಹೋಲಿಕೆ  

ಯಾವನಾದರೂ ಒಬ್ಬ ಸ್ತ್ರೀಯನ್ನೂ ಅವಳ ತಾಯಿಯನ್ನೂ ಇಟ್ಟುಕೊಂಡರೆ ಅದು ಅತಿದುಷ್ಟಕಾರ್ಯವಾದದರಿಂದ ಆ ಮೂರು ಮಂದಿಯನ್ನೂ ಬೆಂಕಿಯಿಂದ ಸುಡಿಸಿಬಿಡಬೇಕು; ಅಂಥ ದುರಾಚಾರವು ನಿಮ್ಮಲ್ಲಿ ಎಷ್ಟುಮಾತ್ರವೂ ನಡೆಯಬಾರದು.


ಒಬ್ಬ ಸ್ತ್ರೀಯನ್ನು ಮದುವೆಮಾಡಿಕೊಂಡರೆ ಆಕೆಯ ಮಗಳನ್ನಾಗಲಿ ಮೊಮ್ಮಗಳನ್ನಾಗಲಿ ಸಂಗವಿುಸಬಾರದು; ಅವರು ರಕ್ತಸಂಬಂಧಿಗಳಾದದರಿಂದ ಅದು ದುಷ್ಕಾರ್ಯ.


ಅವರು - ರಹಸ್ಯವಾಗಿ ನರಹತ್ಯ ಮಾಡಿದವನು ಶಾಪಗ್ರಸ್ತ ಎನ್ನಲಾಗಿ ಜನರೆಲ್ಲರೂ - ಹೌದು ಅನ್ನಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು