Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 27:5 - ಕನ್ನಡ ಸತ್ಯವೇದವು J.V. (BSI)

5 ಅಲ್ಲಿ ನಿಮ್ಮ ದೇವರಾದ ಯೆಹೋವನಿಗೋಸ್ಕರ ನೀವು ಕಲ್ಲುಗಳಿಂದ ಯಜ್ಞವೇದಿಯನ್ನು ಕಟ್ಟಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 “ಅಲ್ಲಿ ನಿಮ್ಮ ದೇವರಾದ ಯೆಹೋವನಿಗೋಸ್ಕರ ನೀವು ಕಲ್ಲುಗಳಿಂದ ಯಜ್ಞವೇದಿಯನ್ನು ಕಟ್ಟಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 “ಅಲ್ಲಿ ನಿಮ್ಮ ದೇವರಾದ ಸರ್ವೇಶ್ವರನಿಗೆ ನೀವು ಕಲ್ಲುಗಳಿಂದ ಬಲಿಪೀಠವನ್ನು ಕಟ್ಟಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ಮೇಲೆ ಅಲ್ಲಿಯೇ ಕಲ್ಲಿನಿಂದ ಒಂದು ಯಜ್ಞವೇದಿಕೆಯನ್ನು ಕಟ್ಟಿರಿ. ಆ ಕಲ್ಲುಗಳನ್ನು ಕೆತ್ತಲು ಕಬ್ಬಿಣದ ಸಾಧನಗಳನ್ನು ಉಪಯೋಗಿಸಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ಅಲ್ಲಿ ನಿಮ್ಮ ದೇವರಾದ ಯೆಹೋವ ದೇವರಿಗೆ ಬಲಿಪೀಠವನ್ನು ಕಟ್ಟಬೇಕು. ಕಬ್ಬಿಣದ ಉಪಕರಣವನ್ನು ನೀವು ಕಲ್ಲುಗಳ ಮೇಲೆ ಉಪಯೋಗಿಸಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 27:5
6 ತಿಳಿವುಗಳ ಹೋಲಿಕೆ  

ನೀವು ನನಗಾಗಿ ಕಲ್ಲಿನಿಂದ ಯಜ್ಞವೇದಿಯನ್ನು ಕಟ್ಟಬೇಕಾದರೆ ಕೆತ್ತಿರುವ ಕಲ್ಲುಗಳಿಂದ ಕಟ್ಟಕೂಡದು; ಅದಕ್ಕೆ ಉಳಿ ಮುಂತಾದದ್ದನ್ನು ಉಪಯೋಗಿಸಿದರೆ ಅದು ಅಪರಿಶುದ್ಧವಾಗುವದು.


ಮೋಶೆಯು ಯೆಹೋವನ ಆಜ್ಞೆಗಳನ್ನೆಲ್ಲಾ ಬರೆದು ಬೆಳಿಗ್ಗೆ ಎದ್ದು ಆ ಬೆಟ್ಟದ ಬುಡದಲ್ಲಿ ಯಜ್ಞವೇದಿಯನ್ನು ಕಟ್ಟಿಸಿ ಇಸ್ರಾಯೇಲ್ಯರ ಹನ್ನೆರಡು ಕುಲಗಳಿಗೆ ಹನ್ನೆರಡು ಕಲ್ಲಿನ ಕಂಬಗಳನ್ನು ಸ್ಥಾಪನೆ ಮಾಡಿಸಿ ಇಸ್ರಾಯೇಲ್ಯರ ಯೌವನಸ್ಥರಿಗೆ -


ಉಳಿ ಮುಂತಾದದ್ದನ್ನು ಉಪಯೋಗಿಸದೆ ಹುಟ್ಟುಕಲ್ಲುಗಳಿಂದಲೇ ನಿಮ್ಮ ದೇವರಾದ ಯೆಹೋವನ ಯಜ್ಞವೇದಿಯನ್ನು ಕಟ್ಟಿಸಬೇಕು.


ದೇವಾಲಯವನ್ನು ಕಟ್ಟುತ್ತಿರುವಾಗ ಕಲ್ಲುಗಳನ್ನು ಕಲ್ಲುಗಣಿಯಲ್ಲಿಯೇ ಸಿದ್ಧಮಾಡಿಕೊಂಡು ಬಂದು ಕಟ್ಟಿದ್ದರಿಂದ ಕಟ್ಟುವ ದಿವಸಗಳಲ್ಲೆಲ್ಲಾ ಸುತ್ತಿಗೆ, ಉಳಿ ಮುಂತಾದ ಕಬ್ಬಿಣದ ಸಾಮಾನುಗಳ ಶಬ್ದವು ಕೇಳಿಸಲಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು