Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 28:19 - ಕನ್ನಡ ಸತ್ಯವೇದವು J.V. (BSI)

19 ನೀವು ಕೆಲಸಕ್ಕೆ ಹೋಗುವಾಗಲೂ ಬರುವಾಗಲೂ ಅಶುಭವುಂಟಾಗುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ನೀವು ಹೊರಗೆ ಹೋಗುವಾಗಲೂ, ಒಳಗೆ ಬರುವಾಗಲೂ ಶಾಪ ಉಂಟಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

19 ನೀವು ಕೆಲಸಕ್ಕೆ ಹೋಗುವಾಗಲೂ ಬರುವಾಗಲೂ ಅಶುಭವುಂಟಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

19 ನೀವು ಎಲ್ಲಾ ಸಮಯಗಳಲ್ಲಿ ಮಾಡುವ ಎಲ್ಲಾ ಕೆಲಸಕಾರ್ಯಗಳನ್ನು ನಿಮ್ಮ ದೇವರಾದ ಯೆಹೋವನು ಶಪಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

19 ನೀವು ಕೆಲಸಕ್ಕೆ ಹೊರಡುವಾಗಲೂ ನಿಮಗೆ ಶಾಪ, ಬರುವಾಗಲೂ ಶಾಪ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 28:19
4 ತಿಳಿವುಗಳ ಹೋಲಿಕೆ  

ನೀವು ಕೆಲಸಕ್ಕೆ ಹೋಗುವಾಗಲೂ ಬರುವಾಗಲೂ ಶುಭವುಂಟಾಗುವದು.


ಆ ಕಾಲದಲ್ಲಿ ಯಾರಿಗೂ ನಿರ್ಭಯವಾಗಿ ತಿರುಗಾಡುವದಕ್ಕೆ ಆಗುತ್ತಿರಲಿಲ್ಲ; ದೇಶ ನಿವಾಸಿಗಳೆಲ್ಲರೂ ಕಳವಳಗೊಂಡಿದ್ದರು.


ನೀವು ದುರ್ನಡತೆಯುಳ್ಳವರಾಗಿ ಯೆಹೋವನನ್ನು ಬಿಟ್ಟದ್ದರಿಂದ ಆತನು ನಿಮ್ಮ ಎಲ್ಲಾ ಪ್ರಯತ್ನಗಳಲ್ಲಿಯೂ ವಿಪತ್ತು, ಕಳವಳ, ಶಾಪ ಇವುಗಳನ್ನುಂಟುಮಾಡುತ್ತಾ ನಿಮ್ಮನ್ನು ಬೇಗನೆ ನಾಶಮಾಡುವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು