ಧರ್ಮೋಪದೇಶಕಾಂಡ 28:23 - ಕನ್ನಡ ಸತ್ಯವೇದವು J.V. (BSI)23 ಮೇಲೆ ಆಕಾಶವು [ಮಳೆಸುರಿಸದೆ] ತಾಮ್ರದಂತೆಯೂ ಕೆಳಗೆ ಭೂವಿುಯು [ಬೆಳೆಕೊಡದೆ] ಕಬ್ಬಿಣದಂತೆಯೂ ಇರುವವು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201923 ಮೇಲೆ ಆಕಾಶವು ಮಳೆಸುರಿಸದೆ ತಾಮ್ರದಂತೆಯೂ ಮತ್ತು ಕೆಳಗೆ ಭೂಮಿಯು ಬೆಳೆಕೊಡದೆ ಕಬ್ಬಿಣದಂತೆಯೂ ಇರುವವು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)23 ಆಮೇಲೆ ಆಕಾಶ ಮಳೆ ಸುರಿಸದೆ ತಾಮ್ರದಂತೆಯೂ ಕೆಳಗೆ ಭೂಮಿ ಬೆಳೆಕೊಡದೆ ಕಬ್ಬಿಣದಂತೆಯೂ ಇರುವುವು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್23 ಆಕಾಶವು ಮೋಡಗಳೇ ಇರದ ಕಾದ ಹಿತ್ತಾಳೆಯಂತಿರುವುದು. ಕಾಲಿನ ಅಡಿಯಲ್ಲಿರುವ ನೆಲವು ಕಬ್ಬಿಣದಂತೆ ಗಟ್ಟಿಯಾಗಿರುವುದು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ23 ನಿಮ್ಮ ತಲೆಯ ಮೇಲಿರುವ ಆಕಾಶವು ಕಂಚಿನಂತೆಯೂ ಕೆಳಗಿರುವ ಭೂಮಿ ಬೆಳೆಕೊಡದೆ ಕಬ್ಬಿಣದಂತೆಯೂ ಇರುವವು. ಅಧ್ಯಾಯವನ್ನು ನೋಡಿ |