ಧರ್ಮೋಪದೇಶಕಾಂಡ 28:30 - ಕನ್ನಡ ಸತ್ಯವೇದವು J.V. (BSI)30 ನೀವು ಮದುವೆಮಾಡಿಕೊಂಡ ಸ್ತ್ರೀಯನ್ನು ಮತ್ತೊಬ್ಬನು ಮಾನಭಂಗಪಡಿಸುವನು; ನೀವು ಕಟ್ಟಿಕೊಂಡ ಮನೆಯಲ್ಲಿ ಮತ್ತೊಬ್ಬನು ವಾಸಮಾಡುವನು; ನೀವು ಮಾಡಿಕೊಂಡ ದ್ರಾಕ್ಷೇತೋಟದ ಬೆಳೆಯು ನಿಮಗೆ ದೊರೆಯುವದಿಲ್ಲ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201930 ನೀವು ಮದುವೆಮಾಡಿಕೊಂಡ ಸ್ತ್ರೀಯನ್ನು ಮತ್ತೊಬ್ಬನು ಮಾನಭಂಗಪಡಿಸುವನು; ನೀವು ಕಟ್ಟಿಕೊಂಡ ಮನೆಯಲ್ಲಿ ಮತ್ತೊಬ್ಬನು ವಾಸಮಾಡುವನು; ನೀವು ಮಾಡಿಕೊಂಡ ದ್ರಾಕ್ಷಿತೋಟದ ಬೆಳೆಯು ನಿಮಗೆ ದೊರೆಯುವುದಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)30 “ನೀವು ಮದುವೆಮಾಡಿಕೊಂಡ ಮಹಿಳೆಯನ್ನು ಮತ್ತೊಬ್ಬನು ಮಾನಭಂಗಪಡಿಸುವನು; ನೀವು ಕಟ್ಟಿಕೊಂಡ ಮನೆಯಲ್ಲಿ ಮತ್ತೊಬ್ಬನು ವಾಸಮಾಡುವನು; ನೀವು ಮಾಡಿದ ದ್ರಾಕ್ಷಿತೋಟದ ಬೆಳೆ ನಿಮಗೆ ದೊರಕದು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್30 “ನೀವು ಮದುವೆಯಾಗಲು ಕನ್ನಿಕೆಯೊಂದಿಗೆ ನಿಶ್ಚಿತಾರ್ಥ ಮಾಡಿಕೊಳ್ಳುವಿರಿ. ಆದರೆ ಬೇರೊಬ್ಬನು ಆಕೆಯನ್ನು ಕೂಡುವನು. ನೀವೊಂದು ಮನೆಯನ್ನು ಕಟ್ಟುವಿರಿ. ಆದರೆ ಬೇರೊಬ್ಬನು ಅದರಲ್ಲಿ ವಾಸಿಸುವನು. ನೀವು ದ್ರಾಕ್ಷಾತೋಟ ಮಾಡಿ ದ್ರಾಕ್ಷಾಲತೆಗಳನ್ನು ನೆಡುವಿರಿ. ಆದರೆ ಅದರ ಫಲಗಳನ್ನು ನೀವು ಕೂಡಿಸುವುದಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ30 ನೀವು ಮದುವೆಮಾಡಿಕೊಳ್ಳಲು ನಿಶ್ಚಯಿಸಿಕೊಂಡ ಮಹಿಳೆಯನ್ನು ಮತ್ತೊಬ್ಬನು ಮಾನಭಂಗಗೊಳಿಸುವನು. ಮನೆಯನ್ನು ಕಟ್ಟಿದರೆ, ಅದರಲ್ಲಿ ವಾಸಮಾಡುವುದಿಲ್ಲ. ದ್ರಾಕ್ಷಿತೋಟವನ್ನು ನೆಟ್ಟರೆ, ಅದರ ಫಲ ನಿಮಗೆ ದೊರೆಯುವುದಿಲ್ಲ. ಅಧ್ಯಾಯವನ್ನು ನೋಡಿ |