ಧರ್ಮೋಪದೇಶಕಾಂಡ 28:37 - ಕನ್ನಡ ಸತ್ಯವೇದವು J.V. (BSI)37 ಯೆಹೋವನು ನಿಮ್ಮನ್ನು ಒಯ್ಯಿಸಿದ ಜನಾಂಗಗಳಲ್ಲಿ ನೀವು ಆಶ್ಚರ್ಯಕ್ಕೂ ಗಾದೆಗೂ ಪರಿಹಾಸ್ಯಕ್ಕೂ ಗುರಿಯಾಗುವಿರಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201937 ಯೆಹೋವನು ನಿಮ್ಮನ್ನು ನಡೆಸುವ ಜನಾಂಗಗಳಲ್ಲಿ ನೀವು ಭೀಕರತೆಗೂ, ಗಾದೆಗೂ ಮತ್ತು ಪರಿಹಾಸ್ಯಕ್ಕೂ ಗುರಿಯಾಗುವಿರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)37 ಸರ್ವೇಶ್ವರ ನಿಮ್ಮನ್ನು ಒಯ್ಯಿಸುವ ಜನಾಂಗಗಳಲ್ಲಿ ನೀವು ಭೀಕರತೆಗೂ ನಿಂದೆಲಾವಣಿಗೂ ಪರಿಹಾಸ್ಯಕ್ಕೂ ಗುರಿಯಾಗುವಿರಿ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್37 ನೀವು ಯಾವ ದೇಶಕ್ಕೆ ಕಳುಹಿಸಲ್ಪಡುವಿರೋ ಆ ದೇಶದವರು ನಿಮ್ಮ ದುರವಸ್ಥೆಯನ್ನು ನೋಡಿ ನಗುವರು; ಕೆಟ್ಟಮಾತುಗಳನ್ನಾಡುವರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ37 ಇದಲ್ಲದೆ ಯೆಹೋವ ದೇವರು ನಿಮ್ಮನ್ನು ಚೆದರಿಸುವ ಎಲ್ಲಾ ಜನಾಂಗಗಳಲ್ಲಿ ನೀವು ವಿಸ್ಮಯಕ್ಕೂ, ಗಾದೆಗೂ, ಹಾಸ್ಯಕ್ಕೂ ಗುರಿಯಾಗುವಿರಿ. ಅಧ್ಯಾಯವನ್ನು ನೋಡಿ |