ಧರ್ಮೋಪದೇಶಕಾಂಡ 28:39 - ಕನ್ನಡ ಸತ್ಯವೇದವು J.V. (BSI)39 ನೀವು ದ್ರಾಕ್ಷಾವ್ಯವಸಾಯವನ್ನು ಎಷ್ಟು ಮಾಡಿದರೂ ಅದರ ಹಣ್ಣುಗಳನ್ನು ಹುಳಗಳೇ ತಿಂದುಹಾಕುವದರಿಂದ ನೀವು ಕೂಡಿಸಿಕೊಳ್ಳುವದಿಲ್ಲ, ಅವುಗಳ ರಸವನ್ನು ರುಚಿನೋಡುವದಿಲ್ಲ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201939 ನೀವು ದ್ರಾಕ್ಷಿ ವ್ಯವಸಾಯವನ್ನು ಎಷ್ಟು ಮಾಡಿದರೂ ಅದರ ಹಣ್ಣುಗಳನ್ನು ಹುಳಗಳೇ ತಿಂದುಹಾಕುವುದರಿಂದ ನೀವು ಅದರ ಸಾರವನ್ನು ರುಚಿನೋಡಲು ಆಗುವುದಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)39 ದ್ರಾಕ್ಷಾವ್ಯವಸಾಯವನ್ನು ನೀವು ಎಷ್ಟುಮಾಡಿದರೂ ಅದರ ಹಣ್ಣುಗಳನ್ನು ಹುಳುಗಳೇ ತಿಂದುಹಾಕುವುವು; ನೀವು ಕೂಡಿಸಿಕೊಳ್ಳಲು ನಿಮಗೆ ಬಿಡವು. ಅವುಗಳ ರಸವನ್ನು ರುಚಿನೋಡಗೊಡಿಸವು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್39 ನೀವು ದ್ರಾಕ್ಷಾತೋಟ ಮಾಡಿ ಪ್ರಯಾಸಪಟ್ಟು ಅದರಲ್ಲಿ ಕೆಲಸ ಮಾಡುವಿರಿ. ಆದರೆ ಅದರ ಫಲವನ್ನು ಹುಳಗಳು ತಿಂದುಬಿಡುವುದರಿಂದ ನೀವು ದ್ರಾಕ್ಷಿಯನ್ನು ಸಂಗ್ರಹಿಸುವುದಿಲ್ಲ; ದ್ರಾಕ್ಷಾರಸವನ್ನು ಕುಡಿಯುವುದಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ39 ದ್ರಾಕ್ಷಿತೋಟವನ್ನು ನೆಟ್ಟು ಕಾಪಾಡುವಿರಿ, ಆದರೆ ದ್ರಾಕ್ಷಾರಸವನ್ನು ಕುಡಿಯುವುದಿಲ್ಲ ಮತ್ತು ಹಣ್ಣು ಕೂಡಿಸುವುದಿಲ್ಲ, ಏಕೆಂದರೆ ಹುಳುಗಳು ಅದನ್ನು ತಿಂದುಬಿಡುವುವು; ಅಧ್ಯಾಯವನ್ನು ನೋಡಿ |