ಧರ್ಮೋಪದೇಶಕಾಂಡ 28:60 - ಕನ್ನಡ ಸತ್ಯವೇದವು J.V. (BSI)60 ನೀವು ಅಂಜಿಕೊಳ್ಳುತ್ತಿದ್ದ ಐಗುಪ್ತದೇಶದ ರೋಗಗಳನ್ನೆಲ್ಲಾ ತಿರಿಗಿ ನಿಮ್ಮ ಮೇಲೆ ಬರಮಾಡುವನು; ಅವು ನಿಮ್ಮನ್ನು ಹತ್ತಿಕೊಂಡೇ ಇರುವವು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201960 ನೀವು ಹೆದರಿಕೊಳ್ಳುತ್ತಿದ್ದ ಐಗುಪ್ತದೇಶದ ರೋಗಗಳನ್ನೆಲ್ಲಾ ತಿರುಗಿ ನಿಮ್ಮ ಮೇಲೆ ಬರಮಾಡುವನು; ಅವು ನಿಮ್ಮನ್ನು ಅಂಟಿಕೊಂಡೇ ಇರುವವು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)60 ನೀವು ಅಂಜಿಕೊಳ್ಳುತ್ತಿದ್ದ ಈಜಿಪ್ಟ್ ದೇಶದ ರೋಗಗಳನ್ನೆಲ್ಲ ಮತ್ತೆ ನಿಮ್ಮ ಮೇಲೆ ಬರಮಾಡುವರು; ಅವು ನಿಮಗೆ ಅಂಟಿಕೊಂಡೇ ಇರುವುವು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್60 ನೀವು ಈಜಿಪ್ಟಿನಲ್ಲಿರುವಾಗ ದೇವರು ಅವರಿಗೆ ಕಳುಹಿಸಿದ ವ್ಯಾಧಿಸಂಕಟಗಳನ್ನು ನೋಡಿ ಭಯಗ್ರಸ್ತರಾದಿರಿ. ಅಂಥ ಸಂಕಟಗಳು ನಿಮಗೆ ಬರುವವು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ60 ಇದಲ್ಲದೆ ನೀವು ಹೆದರಿಕೊಳ್ಳುತ್ತಿದ್ದ ಈಜಿಪ್ಟಿನ ರೋಗಗಳನ್ನೆಲ್ಲಾ ದೇವರು ತಿರುಗಿ ನಿಮ್ಮ ಮೇಲೆ ಬರಮಾಡುವರು; ಅವು ನಿಮ್ಮನ್ನು ಅಂಟಿಕೊಳ್ಳುವವು. ಅಧ್ಯಾಯವನ್ನು ನೋಡಿ |