Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 29:14 - ಕನ್ನಡ ಸತ್ಯವೇದವು J.V. (BSI)

14-15 ನಮ್ಮ ದೇವರಾದ ಯೆಹೋವನ ಸನ್ನಿಧಿಯಲ್ಲಿ ಸಿದ್ಧರಾಗಿ ನಿಂತಿರುವ ನಮ್ಮೊಡನೆ ಮಾತ್ರವಲ್ಲದೆ ಮುಂದೆ ಹುಟ್ಟುವ ನಮ್ಮ ಸಂತತಿಯವರೊಡನೆಯೂ ಪ್ರಮಾಣಪೂರ್ವಕವಾದ ಈ ಒಡಂಬಡಿಕೆಯನ್ನು ಮಾಡಿಕೊಳ್ಳುವವನಾಗಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 “ಆತನು ಈ ಒಡಂಬಡಿಕೆಯನ್ನು ಕೇವಲ ನಮ್ಮೊಡನೆ ಮಾಡಿಕೊಳ್ಳುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14-15 “ನಮ್ಮ ದೇವರಾದ ಸರ್ವೇಶ್ವರನ ಸನ್ನಿಧಿಯಲ್ಲಿ ಸಿದ್ಧರಾಗಿ ನಿಂತಿರುವ ನಮ್ಮೊಡನೆ ಮಾತ್ರವಲ್ಲದೆ, ಮುಂದೆ ಹುಟ್ಟುವ ನಮ್ಮ ಸಂತತಿಯವರೊಡನೆಯೂ ಪ್ರಮಾಣಪೂರ್ವಕವಾದ ಈ ಒಡಂಬಡಿಕೆಯನ್ನು ಮಾಡಿಕೊಳ್ಳಬೇಕೆಂದಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ಯೆಹೋವನು ವಾಗ್ದಾನಗಳನ್ನು ಒಳಗೊಂಡ ಒಡಂಬಡಿಕೆಯನ್ನು ನಿಮ್ಮೊಂದಿಗೆ ಮಾತ್ರ ಮಾಡದೆ ಇಲ್ಲಿ ಕೂಡಿಬಂದಿರುವ ಎಲ್ಲರೊಂದಿಗೂ ಮಾಡುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ಇದಲ್ಲದೆ ನಿಮ್ಮ ಸಂಗಡ ಮಾತ್ರ ಈ ಒಡಂಬಡಿಕೆಯನ್ನೂ, ಈ ಆಣೆಯನ್ನೂ ಮಾಡುವುದಲ್ಲದೆ

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 29:14
4 ತಿಳಿವುಗಳ ಹೋಲಿಕೆ  

ಅವರು ಇಸ್ರಾಯೇಲನ ವಂಶದವರೂ ದೇವರು ಪುತ್ರರಾಗಿ ಸ್ವೀಕರಿಸಿದವರೂ ಆಗಿದ್ದಾರೆ. ಅವರಲ್ಲಿ ದೇವರ ತೇಜಸ್ಸಾನ್ನಿಧ್ಯವು ಇದೆ; ಅವರ ಸಂಗಡ ದೇವರು ಒಡಂಬಡಿಕೆಗಳನ್ನು ಮಾಡಿಕೊಂಡನು; ಅವರಿಗೆ ಧರ್ಮಶಾಸ್ತ್ರವೂ ದೇವಾಲಯದಲ್ಲಿ ನಡೆಯುವ ಆರಾಧನೆಯೂ ವಾಗ್ದಾನಗಳೂ ಕೊಡೋಣವಾದವು.


ಆತನು ನಮ್ಮ ಪೂರ್ವಿಕರ ಸಂಗಡ ಈ ನಿಬಂಧನೆಯನ್ನು ಮಾಡದೆ ಈಗ ಇಲ್ಲಿ ಜೀವದಿಂದಿರುವ ನಮ್ಮ ಸಂಗಡಲೇ ಇದನ್ನು ಮಾಡಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು