ಧರ್ಮೋಪದೇಶಕಾಂಡ 29:17 - ಕನ್ನಡ ಸತ್ಯವೇದವು J.V. (BSI)17 ಆ ಜನಾಂಗಗಳಲ್ಲಿ ನಡೆಯುವ ಹೇಯಾಚಾರಗಳನ್ನೂ ಅವರು ಮರ ಕಲ್ಲು ಬೆಳ್ಳಿ ಬಂಗಾರಗಳಿಂದ ಮಾಡಿಕೊಂಡು ಪೂಜಿಸುವ ಬೊಂಬೆಗಳನ್ನೂ ಕಂಡೇ ಕಂಡಿದ್ದೀರಷ್ಟೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201917 ಆ ಜನಾಂಗಗಳಲ್ಲಿ ನಡೆಯುವ ಅಸಹ್ಯವಾದ ಆಚಾರಗಳನ್ನೂ ಹಾಗು ಅವರು ಮರ, ಕಲ್ಲು, ಬೆಳ್ಳಿ ಮತ್ತು ಬಂಗಾರ ಇವುಗಳಿಂದ ಮಾಡಿಕೊಂಡು ಪೂಜಿಸುವ ಬೊಂಬೆಗಳನ್ನೂ ನೋಡಿದ್ದೀರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)17 ಆ ಜನಾಂಗಗಳಲ್ಲಿ ನಡೆಯುವ ಹೇಯಾಚಾರಗಳನ್ನೂ ಅವರು ಮರ, ಕಲ್ಲು, ಬೆಳ್ಳಿ, ಬಂಗಾರಗಳಿಂದ ಮಾಡಿಕೊಂಡು ಪೂಜಿಸುವ ಬೊಂಬೆಗಳನ್ನೂ ನೀವು ಖಂಡಿತವಾಗಿ ನೋಡಿದ್ದೀರಿ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್17 ನೀವು ಅವರ ಅಸಹ್ಯವಾದ ವಿಗ್ರಹಗಳನ್ನು ನೋಡಿದಿರಿ. ಅವುಗಳು ಮರ, ಕಲ್ಲು, ಬೆಳ್ಳಿಬಂಗಾರಗಳಿಂದ ಕೆತ್ತಲ್ಪಟ್ಟವುಗಳಾಗಿದ್ದವು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ17 ಅವರ ಬಳಿಯಲ್ಲಿರುವ ಮರ, ಕಲ್ಲು, ಬೆಳ್ಳಿ, ಬಂಗಾರಗಳ ಅಸಹ್ಯವಾದ ಬೊಂಬೆಗಳನ್ನೂ ನೀವು ನೋಡಿದ್ದೀರಲ್ಲವೇ? ಅಧ್ಯಾಯವನ್ನು ನೋಡಿ |