ಧರ್ಮೋಪದೇಶಕಾಂಡ 29:21 - ಕನ್ನಡ ಸತ್ಯವೇದವು J.V. (BSI)21 ಈ ಧರ್ಮಶಾಸ್ತ್ರದಲ್ಲಿ ಬರೆದಿರುವ ನಿಬಂಧನೆಯನ್ನು ಮೀರುವವರಿಗೆ ಉಂಟಾಗುವ ಶಾಪಗಳು ಅವನಲ್ಲಿ ನೆರವೇರಲೆಂದು ಯೆಹೋವನು ಅವನನ್ನು ಇಸ್ರಾಯೇಲ್ಯರ ಎಲ್ಲಾ ಕುಲಗಳಿಂದ ಪ್ರತ್ಯೇಕಿಸಿ ದಂಡಿಸುವನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201921 ಈ ಧರ್ಮಶಾಸ್ತ್ರದಲ್ಲಿ ಬರೆದಿರುವ ನಿಬಂಧನೆಯನ್ನು ಮೀರುವವರಿಗೆ ಉಂಟಾಗುವ ಶಾಪಗಳು ಅವನಲ್ಲಿ ನೆರವೇರಲೆಂದು ಯೆಹೋವನು ಅವನನ್ನು ಇಸ್ರಾಯೇಲರ ಎಲ್ಲಾ ಕುಲಗಳಿಂದ ಪ್ರತ್ಯೇಕಿಸಿ ದಂಡಿಸುವನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)21 ಈ ಧರ್ಮಶಾಸ್ತ್ರದಲ್ಲಿ ಬರೆದಿರುವ ನಿಬಂಧನೆಯನ್ನು ಮೀರುವವರಿಗೆ ಉಂಟಾಗುವ ಶಾಪಗಳು ಅವನಲ್ಲಿ ನೆರವೇರಲೆಂದು ಸರ್ವೇಶ್ವರ ಅವನನ್ನು ಇಸ್ರಯೇಲರ ಎಲ್ಲ ಕುಲಗಳಿಂದ ಪ್ರತ್ಯೇಕಿಸಿ, ದಂಡಿಸುವರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ21 ಈ ನಿಯಮದ ಗ್ರಂಥದಲ್ಲಿ ಬರೆದಿರುವ ಒಡಂಬಡಿಕೆಯ ಎಲ್ಲಾ ಶಾಪಗಳ ಪ್ರಕಾರ ಯೆಹೋವ ದೇವರು ಅವನನ್ನು ಇಸ್ರಾಯೇಲಿನ ಎಲ್ಲಾ ಗೋತ್ರಗಳೊಳಗಿಂದ ಕೇಡಿಗೆ ಪ್ರತ್ಯೇಕಿಸುವರು. ಅಧ್ಯಾಯವನ್ನು ನೋಡಿ |