ಧರ್ಮೋಪದೇಶಕಾಂಡ 29:25 - ಕನ್ನಡ ಸತ್ಯವೇದವು J.V. (BSI)25 ಅದಕ್ಕೆ ಜನರು - ಈ ದೇಶದವರ ಪಿತೃಗಳ ದೇವರಾದ ಯೆಹೋವನು ಅವರನ್ನು ಐಗುಪ್ತದೇಶದಿಂದ ಬಿಡಿಸಿ ಅವರೊಡನೆ ಮಾಡಿದ ನಿಬಂಧನೆಯನ್ನು ಅವರು ಉಲ್ಲಂಘಿಸಿ ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201925 ಅದಕ್ಕೆ ಜನರು, ‘ಈ ದೇಶದವರ ಪೂರ್ವಿಕರ ದೇವರಾದ ಯೆಹೋವನು ಅವರನ್ನು ಐಗುಪ್ತದೇಶದಿಂದ ಬಿಡಿಸಿದ ಮೇಲೆ ಅವರೊಡನೆ ಮಾಡಿದ ಒಡಂಬಡಿಕೆಯನ್ನು ಅವರು ಉಲ್ಲಂಘಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)25 ಅದಕ್ಕೆ ಜನರು, ‘ಈ ನಾಡಿನವರ ಪಿತೃಗಳ ದೇವರಾದ ಸರ್ವೇಶ್ವರ ಅವರನ್ನು ಈಜಿಪ್ಟ್ ದೇಶದಿಂದ ಬಿಡಿಸಿ ಅವರೊಡನೆ ಮಾಡಿದ ಒಡಂಬಡಿಕೆಯನ್ನು ಅವರು ಉಲ್ಲಂಘಿಸಿದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್25 ಯಾಕೆಂದರೆ ‘ಇಸ್ರೇಲರು ತಮ್ಮ ಪೂರ್ವಿಕರ ದೇವರಾದ ಯೆಹೋವನೊಂದಿಗೆ ಮಾಡಿದ ಒಡಂಬಡಿಕೆಯನ್ನು ಬಿಟ್ಟು ತೊಲಗಿದರು. ಅವರನ್ನು ಈಜಿಪ್ಟಿನಿಂದ ಹೊರತರುವಾಗ ಯೆಹೋವನೊಂದಿಗೆ ಮಾಡಿದ ಒಡಂಬಡಿಕೆಯನ್ನು ಅನುಸರಿಸಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ25 ಆಗ ಜನರು, “ಇಸ್ರಾಯೇಲರು ತಮ್ಮನ್ನು ಈಜಿಪ್ಟ್ ದೇಶದೊಳಗಿಂದ ಹೊರಗೆ ತಂದ ತಮ್ಮ ಪಿತೃಗಳ ದೇವರಾದ ಯೆಹೋವ ದೇವರು ತಮ್ಮ ಸಂಗಡ ಮಾಡಿದ ಒಡಂಬಡಿಕೆಯನ್ನು ಉಲ್ಲಂಘಿಸಿದ್ದಾರೆ. ಅಧ್ಯಾಯವನ್ನು ನೋಡಿ |